ರಾಜ್ಯಮಾರ್ಚ್ 9ರಂದು ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ: ಈ ಮಾರ್ಗಗಳಲ್ಲಿ 3 ಗಂಟೆ ಕಾಲ ಸೇವೆ ಸ್ಥಗಿತ
ಮಾರ್ಚ್ 9ರಂದು ಬೆಳಿಗ್ಗೆ 7 ರಿಂದ ಬೆಳಿಗ್ಗೆ 10ರವರೆಗೆ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಗಳನ್ನು ಮೂರು ಗಂಟೆಗಳ ಕಾಲ ಸ್ಥಗಿತಗೊಳಿಸಲಾಗುತ್ತದೆ ಎಂದು ಬಿಎಂಆರ್ ಸಿಎಲ್ ಪ್ರಕಟಿಸಿದೆ.