ರಾಜ್ಯ'Delhi Metro ಗೆ ಹೋಲಿಸಿದರೆ Bengaluru Metro ದರ ಅತ್ಯಂತ ದುಬಾರಿ': BMRCL, ರಾಜ್ಯ ಸರ್ಕಾರದ ವಿರುದ್ಧ Tejasvi Surya ಕಿಡಿ!
ಬೆಂಗಳೂರು ಮೆಟ್ರೋದ ದರ ಶೇಕಡಾ 136ರಷ್ಟು ಏರಿಕೆಯಾಗಿದ್ದು, ಇದು ದೇಶದಲ್ಲೇ ಅತಿ ದುಬಾರಿಯಾಗಿದೆ. ದೆಹಲಿ ಮೆಟ್ರೋದ ದರ ಏರಿಕೆ ಜತೆ ಬೆಂಗಳೂರು ಮೆಟ್ರೋ ದರ ಹೆಚ್ಚಳ ಹೋಲಿಕೆ ಮಾಡಿ ಅಂಕಿಅಂಶಗಳನ್ನು ನೀಡಿದರು.