ರಾಜ್ಯಬೆಂಗಳೂರು: ಲಕ್ಕಸಂದ್ರ-ಎಂಜಿ ರಸ್ತೆಯ ಮೆಟ್ರೋ ಸುರಂಗ ಮಾರ್ಗಗಳ ಪರಿಶೀಲನೆ ನಡೆಸಿದ ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು ಅಭಿವೃದ್ಧಿ ಸಚಿವ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ಮಧ್ಯಾಹ್ನ ಲಕ್ಕಸಂದ್ರ ಮತ್ತು ಎಂಜಿ ರಸ್ತೆಯ ಅಂಡರ್ಗ್ರೌಂಡ್ ಮೆಟ್ರೋ ನಿಲ್ದಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.