Metro

ಮಧ್ಯರಾತ್ರಿ 12 ಗಂಟೆಯವರೆಗೂ ಮೆಟ್ರೋ ರೈಲು ಸೇವೆ , ಭಾನುವಾರ ವೇಳಾಪಟ್ಟಿ ಪರಿಷ್ಕರಣೆ ಸಾಧ್ಯತೆ
ಕೆಂಪೇಗೌಡ ಮೇಟ್ರೋ ನಿಲ್ದಾಣದಿಂದ 11-30 ಕ್ಕೆ ನಿರ್ಗಮಿಸುವ ಕೊನೆಯ ರೈಲಿನ ವೇಳಾಪಟ್ಟಿ ಅರ್ಧ ಗಂಟೆ ವಿಸ್ತರಣೆಯಾಗುವ ಸಾಧ್ಯತೆ ಇದೆ. ತಡರಾತ್ರಿಯೂ ಪ್ರಯಾಣಿಕರಿಗೆ ನೆರವಾಗುವ ನಿಟ್ಟಿನಲ್ಲಿ ಬಿಎಂಆರ್ ಸಿಎಲ್ ಚಿಂತನೆ ನಡೆಸಿದೆ.

ಬೆಂಗಳೂರು: ಕೆ.ಆರ್. ಪುರಂ- ಸಿಲ್ಕ್ ಬೋರ್ಡ್ ನಡುವಣ ಮೆಟ್ರೋ ಮಾರ್ಗ ಮತ್ತಷ್ಟು ವಿಳಂಬ ಸಾಧ್ಯತೆ
ಕೆ. ಆರ್. ಪುರಂ- ಸಿಲ್ಕ್ ಬೋರ್ಡ್ ನಡುವಿನ ಮೆಟ್ರೋ ಮಾರ್ಗ ಸುಮಾರು ನಾಲ್ಕೈದು ತಿಂಗಳು ವಿಳಂಬವಾಗುವ ಸಾಧ್ಯತೆ ಹೆಚ್ಚಾಗಿದೆ.

ಕೇರಳ ಪ್ರವಾಹ; ಪರಿಸ್ಥಿತಿ ಮತ್ತಷ್ಟು ಗಂಭೀರ, 79ಕ್ಕೇರಿದ ಸಾವಿನ ಸಂಖ್ಯೆ, ರಾಜ್ಯಾದ್ಯಂತ ರೆಡ್ ಅಲರ್ಟ್
ಹಲವು ದಿನಗಳಿಂದ ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ರಾಜ್ಯ ಬಹುತೇಕ ಭಾಗಗಳಲ್ಲಿ ಭಾರೀ ಅನಾಹುತಗಳು ಸೃಷ್ಟಿಯಾಗಿವೆ. ಇದರೊಂದಿಗೆ ಕೆಲ ದಿನಗಳಲ್ಲಿ ಮುಂಗಾರು ಮಳೆಗೆ ಬಲಿಯಾದವರ ಸಂಖ್ಯೆ 79ಕ್ಕೆ ಏರಿಕೆಯಾಗಿದೆ...

ಸೆಪ್ಟೆಂಬರ್ ಮಧ್ಯಭಾಗದಿಂದ 2ನೇ ಆರು ಬೋಗಿಯ ಮೆಟ್ರೋ ರೈಲು ಸಂಚಾರ ಆರಂಭ
ಮುಂದಿನ ತಿಂಗಳ ಮಧ್ಯಭಾಗದಿಂದ ಮತ್ತೊಂದು ಆರು ಬೋಗಿಯ ಮೆಟ್ರೋ ರೈಲು ಸಂಚಾರ ಆರಂಭಿಸಲಿದೆ.

ಮೋಟಾರು ವಾಹನ ಮಸೂದೆ ವಿರುದ್ಧ ಸಾರಿಗೆ ಮುಷ್ಕರ: ನಗರದಲ್ಲಿ ಕೆಎಸ್'ಆರ್'ಟಿಸಿ, ಬಿಎಂಟಿಸಿ ಯಥಾಸ್ಥಿತಿ
ಕೇಂದ್ರದ ಮೋಟಾರು ವಾಹನ ತಿದ್ದುಪಡಿ ಮಸೂದೆ-2017 ವಿರೋಧಿಸಿ ಮಂಗಳವಾರ ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ದೇಶವ್ಯಾಪ್ತಿ ಮುಷ್ಕರ ಕರೆ ನೀಡಿದ್ದು, ಬೆಂಗಳೂರಿನಲ್ಲಿ ಸಾರಿಗೆಗೆ ಮುಷ್ಕರದ ಬಿಸಿ ತಟ್ಟಿಲ್ಲ...

ಪ್ರಯಾಣ ದರ ಹೆಚ್ಚಳದಿಂದ ಮೆಟ್ರೋ ಕಾರ್ಯಕ್ಷಮತೆಗೆ ನೆರವು- ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ
ಮೆಟ್ರೋ ರೈಲು ಪ್ರಯಾಣ ದರವನ್ನು ಕೇಂದ್ರ ವಸತಿ ಮತ್ತು ನಗರಾಭಿವೃದ್ದಿ ಸಚಿವ ಹರ್ದೀಪ್ ಸಿಂಗ್ ಪುರಿ ಸಮರ್ಥಿಸಿಕೊಂಡಿದ್ದು, ಪ್ರಯಾಣದರ ಹೆಚ್ಚಳದಿಂದ ಸಾರ್ವಜನಿಕ ಸಂಚಾರ ವ್ಯವಸ್ಥೆ ಕಾರ್ಯಕ್ಷಮತೆ ಹಾಗೂ ಸುರಕ್ಷತೆಗೆ ನೆರವಾಗಲಿದೆ ಎಂದು ಅವರು ಹೇಳಿದ್ದಾರೆ.

ಕೋರ್ಟ್ ತೀರ್ಪಿನ ಮೇಲೆ ನಿರ್ಧಾರವಾಗಲಿದೆ ಮೆಟ್ರೊ ನೌಕರರ ಮುಷ್ಕರ
ನಾಳೆ ಹೈಕೋರ್ಟ್ ನೀಡುವ ತೀರ್ಪಿನ ಆಧಾರದ ಮೇಲೆ ಮುಷ್ಕರ ನಡೆಸಬೇಕೆ ಅಥವಾ ಬೇಡವೇ ...

ಬೆಂಗಳೂರಿನ ಮೆಟ್ರೋ ಪೀಡರ್ ಬಸ್ಸುಗಳಿಂದ ಕಡಿಮೆ ಆದಾಯ
ಪೀಡರ್ ಬಸ್ ಗಳ ಕಾರ್ಯಾಚರಣೆಯಿಂದ ಪ್ರತಿನಿತ್ಯ ಅಧಿಕ ಪ್ರಮಾಣದ ನಷ್ಟ ಉಂಟಾಗುತ್ತಿದ್ದು, ಕೆಲ ತಿಂಗಳುಗಳ ಹಿಂದೆ 37 ಬಸ್ಸುಗಳನ್ನು ಬಿಎಂಟಿಸಿ ಹಿಂದಕ್ಕೆ ಪಡೆದುಕೊಂಡಿತ್ತು. ಮುಂದಿನ ದಿನಗಳಲ್ಲಿ ಮತ್ತಷ್ಟು ಬಸ್ಸುಗಳನ್ನು ಹಿಂದಕ್ಕೆ ಪಡೆಯುವ ಸಾಧ್ಯತೆ ಹೆಚ್ಚಾಗಿದೆ.

ಮೆಟ್ರೋ -2 ಮಾರ್ಗದ ಮರು ಟೆಂಡರ್ ಪ್ರಕ್ರಿಯೆಯಲ್ಲಿ ಮತ್ತಷ್ಟು ವಿಳಂಬ ಸಾಧ್ಯತೆ
ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮೆಟ್ರೋ ಎರಡನೇ ಹಂತದ ನಾಗವಾರ- ಗೊಟ್ಟಿಗೆರೆ ಮಾರ್ಗದ ನೆಲದಡಿಯ ಕಾರಿಡಾರ್ ಯೋಜನೆಯ ಮರುಟೆಂಡರ್ ಪ್ರಕ್ರಿಯೆಯನ್ನು ಕೂಡಲೇ ಆರಂಭಿಸದಿರಲು ಬಿಎಂಆರ್ ಸಿಎಲ್ ನಿರ್ಧರಿಸಿದೆ.

