Metro

ಕೆಆರ್ ಪುರ-ಬೈಯಪ್ಪನಹಳ್ಳಿ ಮೆಟ್ರೋ ಮಾರ್ಗ: ಮುಕ್ತಾಯದ ಗಡುವು ಆಗಸ್ಟ್ ಅಂತ್ಯಕ್ಕೆ ಮುಂದೂಡಿಕೆ
ಕೆಆರ್ ಪುರ-ಬೈಯಪ್ಪನಹಳ್ಳಿ ಮೆಟ್ರೋ ಮಾರ್ಗ: ಮುಕ್ತಾಯದ ಗಡುವು ಆಗಸ್ಟ್ ಅಂತ್ಯಕ್ಕೆ ಅಧಿಕೃತವಾಗಿ ಮುಂದೂಡಿಕೆಯಾಗಿದೆ.

ಕೆ ಆರ್ ಪುರ- ವೈಟ್‌ಫೀಲ್ಡ್ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ಚಾಲನೆ: ಮಹಿಳಾ ಲೋಕೋ ಪೈಲಟ್ ಚಾಲಿತ ರೈಲಿನಲ್ಲಿ ಮೋದಿ ಪ್ರಯಾಣ
ಬಹು ನಿರೀಕ್ಷಿತ ಕೆ ಆರ್ ಪುರಂ-ವೈಟ್‌ಫೀಲ್ಡ್ ಮೆಟ್ರೋ ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಉದ್ಘಾಟನೆ ಮಾಡಿದರು.

ಮಾ. 25ಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಕೆ.ಆರ್.ಪುರ-ವೈಟ್‌ಫೀಲ್ಡ್ ಮೆಟ್ರೋಗೆ ಚಾಲನೆ, ದಾವಣಗೆರೆ ರ್ಯಾಲಿಯಲ್ಲಿ ಭಾಗಿ
ಮಾರ್ಚ್ 25 ರಂದು ಬೆಂಗಳೂರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡುತ್ತಿದ್ದು, ಈ ವೇಳೆ ಕೆ.ಆರ್.ಪುರ-ವೈಟ್‌ಫೀಲ್ಡ್ ಮೆಟ್ರೋಗೆ ಚಾಲನೆ ನೀಡಿ, ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ.

ಅಪೂರ್ಣ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ: ಕಾಂಗ್ರೆಸ್ ಟೀಕೆ
ರಾಜ್ಯದಲ್ಲಿ ಅಪೂರ್ಣ ಕಾಮಗಾರಿಗಳ ಉದ್ಘಾಟನೆ ಸರಣಿ ಮುಂದುವರಿಸಿರುವ ಬಿಜೆಪಿ ಸರ್ಕಾರ, ಜನರ ಸುರಕ್ಷತೆ ಕಡೆಗಣಿಸಿ ಕೇವಲ ಪ್ರಚಾರಕ್ಕಾಗಿ ತರಾತುರಿಯಲ್ಲಿ ವೈಟ್‌ಫೀಲ್ಡ್-ಕೆ.ಆರ್.ಪುರ ಮೆಟ್ರೋ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಉದ್ಘಾಟಿಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಟೀಕಿಸಿದ್ದಾರೆ.

ವೈಟ್‌ಫೀಲ್ಡ್ ಮೆಟ್ರೊ: ಅಧಿಕಾರಿಗಳಿಂದ ಸುರಕ್ಷತೆ ಪರಿಶೀಲನೆ ಕಾರ್ಯ ಆರಂಭ
ವೈಟ್‌ಫೀಲ್ಡ್‌ನಿಂದ ಕೆಆರ್ ಪುರಂವರೆಗಿನ 13.71 ಕಿ.ಮೀ ಉದ್ದದ ವಿಸ್ತೃತ ಪರ್ಪಲ್ ಲೈನ್‌ನಲ್ಲಿ ಮೆಟ್ರೋ ಕಾರ್ಯಾಚರಣೆ ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರು 3 ದಿನಗಳ ಪರಿಶೀಲನೆ ಕಾರ್ಯವನ್ನು ಬುಧವಾರ ಆರಂಭಿಸಿದ್ದಾರೆ.

ಮೆಟ್ರೋ ಪಿಲ್ಲರ್ ದುರಂತ, ಸಾಲು ಸಾಲು ಪ್ರತಿಭಟನೆ: ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ, ಜನ ಹೈರಾಣ
ಮೆಟ್ರೋ ಪಿಲ್ಲರ್ ದುರಂತ ಹಾಗೂ ನಗರದಲ್ಲಿ ನಡೆದ ಸಾಲು ಸಾಲು ಪ್ರತಿಭಟನೆಯಿಂದಾಗಿ ನಗರದ ಹಲವೆಡೆ ವಿಪರೀತ ಸಂಚಾರ ದಟ್ಟಣೆ ಎದುರಾಗಿ ವಾಹನ ಸವಾರರು ಕಂಗಾಲಾದ ಬೆಳವಣಿಗೆ ಮಂಗಳವಾರ ಕಂಡು ಬಂದಿತು.

ಮತ್ತೆ ಕೊರೋನಾ ಸೋಂಕು 'ಜಿಗಿಜಿಗಿತ': ಇಂದಿನಿಂದ ಬಿಎಂಟಿಸಿ, ಮೆಟ್ರೋದಲ್ಲಿ ಮಾಸ್ಕ್ ಕಡ್ಡಾಯ!
ಚೀನಾದಲ್ಲಿ ಕೊರೊನಾ ಮತ್ತೆ ಆರ್ಭಟ ಹೆಚ್ಚಾಗುತ್ತಿದ್ದಂತೆ ಕರುನಾಡಿನಲ್ಲೂ ಆತಂಕ ಹೆಚ್ಚಾಗಿದೆ. ಹೀಗಾಗಿ ಸರ್ಕಾರ ಹಲವು ನಿರ್ಧಾರ ಜಾರಿಗೆ ತಂದಿದೆ. ಈ ಮೂಲಕ ಇಂದಿನಿಂದ ಬಿಎಂಟಿಸಿ ಬಸ್ ಹತ್ತ ಬೇಕು ಅಂದ್ರೆ ಮಾಸ್ಕ್ ಕಡ್ಡಾಯವಾಗಿ ಬೇಕು.

2,850 ಕೋಟಿಗೆ ಮೆಟ್ರೋ ಖರೀದಿಸಿದ ಮುಖೇಶ್ ಅಂಬಾನಿ!
ಭಾರತದ ಎರಡನೇ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್(RIL) ಮೆಟ್ರೋ ಕ್ಯಾಶ್ & ಕ್ಯಾರಿ ಇಂಡಿಯಾವನ್ನು 2,850 ಕೋಟಿ ರೂ.ಗೆ ಖರೀದಿಸಿದೆ.

ಮೆಟ್ರೋ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ: ಕೆಲಕಾಲ ಪರದಾಡಿದ ಸಾರ್ವಜನಿಕರು!
ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ಇತ್ತೀಚೆಗೆ ಆರಂಭಿಸಿರುವ ಕ್ವಿಕ್ ರೆಸ್ಪಾನ್ಸ್ (ಕ್ಯೂಆರ್) ಟಿಕೆಟಿಂಗ್ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಕೆಲ ಕಾಲ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕುವಂತಾಗಿತ್ತು.

