Metro

ಸೆ.7ರಿಂದ ಮೆಟ್ರೋ ಪುನರಾರಂಭ: ಪ್ರಯಾಣಿಕರು ಅಂತರ ಕಾಯ್ದುಕೊಳ್ಳದ ನಿಲ್ದಾಣದಲ್ಲಿ ರೈಲು ನಿಲ್ಲಲ್ಲ!
ರಾಜ್ಯ

ಸೆ.7ರಿಂದ ಮೆಟ್ರೋ ಪುನರಾರಂಭ: ಪ್ರಯಾಣಿಕರು ಅಂತರ ಕಾಯ್ದುಕೊಳ್ಳದ ನಿಲ್ದಾಣದಲ್ಲಿ ರೈಲು ನಿಲ್ಲಲ್ಲ!

ಕೇಂದ್ರ ಸರ್ಕಾರ ಅನ್ ಲಾಕ್ 4.0 ನಲ್ಲಿ ಮೆಟ್ರೋ ಸೇವೆಗೆ ಒಪ್ಪಿಗೆ ನೀಡಿದ ಬೆನ್ನಲ್ಲೆ ಬಿಎಂಆರ್ಸಿಎಲ್ ನಮ್ಮ ಮೆಟ್ರೋ ರೈಲುನ್ನು ಓಡಿಸಲು ಸಕಲು ಸಿದ್ಧತೆಯನ್ನು ಮಾಡಿಕೊಂಡಿದೆ. ಇನ್ನು ಈ ಸಂಬಂಧ ನಾಳೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಿದೆ.

ಕೇಂದ್ರದಿಂದ ಅನ್ ಲಾಕ್ 4.0: ಸೆ. 7ರಿಂದ ದೇಶಾದ್ಯಂತ ಮೆಟ್ರೋ ರೈಲು ಓಪನ್, ಏನಿರುತ್ತೆ? ಏನಿರಲ್ಲ?
ದೇಶ

ಕೇಂದ್ರದಿಂದ ಅನ್ ಲಾಕ್ 4.0: ಸೆ. 7ರಿಂದ ದೇಶಾದ್ಯಂತ ಮೆಟ್ರೋ ರೈಲು ಓಪನ್, ಏನಿರುತ್ತೆ? ಏನಿರಲ್ಲ?

ಕೊರೋನಾ ಮಹಾಮಾರಿ ನಡುವೆಯೂ ಹಂತ ಹಂತವಾಗಿ ಸಹಜಸ್ಥಿತಿಗೆ ತರಲು ಕೇಂದ್ರ ಸರ್ಕಾರ ಅನ್ ಲಾಕ್ ಪ್ರಕ್ರಿಯೆಯನ್ನು ನಡೆಸಿಕೊಂಡು ಬರುತ್ತಿದೆ. ಅದೇ ರೀತಿ ಇದೀಗ ಸೆ.7ರಿಂದ ಮೆಟ್ರೋ ರೈಲು ಸೇವೆಗೆ ಅನುಮತಿ ನೀಡಿದೆ.

ಮೆಟ್ರೋ ಸುರಂಗ ಮಾರ್ಗದಲ್ಲಿನ ನಿಲ್ದಾಣಗಳ ಕಾಮಗಾರಿ ಆರಂಭ
ರಾಜ್ಯ

ಮೆಟ್ರೋ ಸುರಂಗ ಮಾರ್ಗದಲ್ಲಿನ ನಿಲ್ದಾಣಗಳ ಕಾಮಗಾರಿ ಆರಂಭ

80 ಕಾರ್ಮಿಕರಿಗೆ ಕೋವಿಡ್ ಪಾಸಿಟಿವ್ ಬಂದ ನಂತರ ನಮ್ಮ ಮೆಟ್ರೋ ಎರಡನೇ ಹಂತದ ನಾಗವಾರ- ಗೊಟ್ಟಿಗೆರೆಮಾರ್ಗದ ಸುರಂಗ ಮಾರ್ಗದ  ಕಾಮಗಾರಿ ಸ್ಥಗಿತಗೊಂಡಿದ್ದು, ನೆರೆಹೊರೆಯ ಮಾರ್ಗದಲ್ಲಿನ ಕಾಮಗಾರಿಗಳು ಪ್ರಗತಿಯಲ್ಲಿವೆ.

ನಮ್ಮ ಮೆಟ್ರೋ ಕಾರ್ಮಿಕರ ಸುರಕ್ಷತೆಗೆ ಅಗತ್ಯ ಕ್ರಮಗಳ ಕೈಗೊಳ್ಳಿ: ಬಿಬಿಎಂಪಿಗೆ ಹೈಕೋರ್ಟ್ ಚಾಟಿ
ರಾಜ್ಯ

ನಮ್ಮ ಮೆಟ್ರೋ ಕಾರ್ಮಿಕರ ಸುರಕ್ಷತೆಗೆ ಅಗತ್ಯ ಕ್ರಮಗಳ ಕೈಗೊಳ್ಳಿ: ಬಿಬಿಎಂಪಿಗೆ ಹೈಕೋರ್ಟ್ ಚಾಟಿ

ಮೆಟ್ರೋ ರೈಲು ಯೋಜನೆ ಕಾಮಗಾರಿ ನಡೆಯುತ್ತಿರುವ ನಗರದ ಕಣ್ಣೂರು ಕ್ಯಾಂಪ್ ನಲ್ಲಿ 79 ಮಂದಿ ಕಾರ್ಮಿಕರಿಗೆ ಕೊರೋನಾ ಸೋಂಕು ತಗುಲಿರುವುದಕ್ಕೆ ಬಿಎಂಆರ್'ಸಿಎಲ್'ಗೆ ಚಾಟಿ ಬೀಸಿರುವ ಹೈಕೋರ್ಟ್, ಕೂಡಲೇ ಕಾರ್ಮಿಕರ ಕಾರ್ಮಿಕರ ಸುರಕ್ಷತೆಗೆ ಅಗತ್ಯ...

ಮೆಟ್ರೊ ಸಿಬ್ಬಂದಿಗೆ ಕೊರೋನಾ ಪಾಸಿಟಿವ್: ಕಚೇರಿಯ ಮಹಡಿ ಸೀಲ್ ಡೌನ್
ರಾಜ್ಯ

ಮೆಟ್ರೊ ಸಿಬ್ಬಂದಿಗೆ ಕೊರೋನಾ ಪಾಸಿಟಿವ್: ಕಚೇರಿಯ ಮಹಡಿ ಸೀಲ್ ಡೌನ್

ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಶಾಂತಿನಗರದ ಟಿಟಿಎಂಸಿ ಕಾಂಪ್ಲೆಕ್ಸ್ ನಲ್ಲಿ ಇರುವ ಮೆಟ್ರೊ ಸಂಸ್ಥೆಯ ಕಚೇರಿಯ ಮಹಡಿಯೊಂದನ್ನು ಸೀಲ್ ಡೌನ್ ಮಾಡಲಾಗಿದೆ.

ಊರಿನತ್ತ ವಲಸೆ ಕಾರ್ಮಿಕರು: ಮೆಟ್ರೋ ಕಾಮಗಾರಿ ಮೇಲೆ ತೀವ್ರ ಪರಿಣಾಮ
ರಾಜ್ಯ

ಊರಿನತ್ತ ವಲಸೆ ಕಾರ್ಮಿಕರು: ಮೆಟ್ರೋ ಕಾಮಗಾರಿ ಮೇಲೆ ತೀವ್ರ ಪರಿಣಾಮ

ವಲಸಿಗರ ವಿಶೇಷ ರೈಲುಗಳ ಸಂಚಾರ ಹಾಗೂ ಬೆಂಗಳೂರಿನಿಂದ ಅಸಂಖ್ಯಾತ ವಲಸೆ ಕಾರ್ಮಿಕರು ತಮ್ಮೂರಿನತ್ತ ತೆರಳುತ್ತಿರುವುದರಿಂದ ಪ್ರಗತಿಯಲ್ಲಿರುವ ಎರಡನೇ ಹಂತದ ಮೆಟ್ರೋ ಯೋಜನೆ ಮೇಲೆ ತೀವ್ರ ರೀತಿಯ ಪರಿಣಾಮ ಬೀರಿದೆ.

ಪಕ್ಷ ಭೇದ ಮರೆತು ಪ್ರಧಾನಿ ಮೋದಿ 'ಜನತಾ ಕರ್ಫ್ಯೂ' ಕರೆಗೆ ಬೆಂಬಲ ನೀಡಿದ ರಾಜಕೀಯ ನಾಯಕರು
ರಾಜ್ಯ

ಪಕ್ಷ ಭೇದ ಮರೆತು ಪ್ರಧಾನಿ ಮೋದಿ 'ಜನತಾ ಕರ್ಫ್ಯೂ' ಕರೆಗೆ ಬೆಂಬಲ ನೀಡಿದ ರಾಜಕೀಯ ನಾಯಕರು

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನತಾ ಕರ್ಫ್ಯೂ ಕರೆಗೆ ಕೇವಲ ರಾಷ್ಟ್ರದ ಜನತೆಯಷ್ಟೇ ಅಲ್ಲ, ಪಕ್ಷ ಭೇದ ಮರೆತ ವಿವಿಧ ರಾಜಕೀಯ ಪಕ್ಷಗಳ ನಾಯಕರೂ ಕೂಡ ಬೆಂಬಲ ನೀಡಲು ಮುಂದಾಗಿದ್ದಾರೆ. 

ಗೊಂದಲಕ್ಕೆ ಕಾರಣವಾದ ಬಿಬಿಎಂಪಿ ಸುತ್ತೋಲೆ!
ರಾಜ್ಯ

ಗೊಂದಲಕ್ಕೆ ಕಾರಣವಾದ ಬಿಬಿಎಂಪಿ ಸುತ್ತೋಲೆ!

ಸ್ಟಾರ್ ಹೋಟೆಲ್‌ಗಳು ಮತ್ತು ಮದುವೆ ಸಭಾಂಗಣಗಳಲ್ಲಿ ಕಾರ್ಯಕ್ರಮಗಳನ್ನು ನಿರ್ಬಂಧಿಸಿ ಗುರುವಾರ ಬಿಬಿಎಂಪಿ ವೈದ್ಯಕೀಯ ಆರೋಗ್ಯ ಅಧಿಕಾರಿ (ಶಿವಾಜಿನಗರ) ಹೊರಡಿಸಿದ ಸುತ್ತೋಲೆ ಗೊಂದಲಕ್ಕೆ ಕಾರಣವಾಯಿತು.

ತ್ಯಾಜ್ಯ ಸುರಿದ ಮೆಟ್ರೋಗೆ ನೋಟಿಸ್: ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಆದೇಶ
ರಾಜ್ಯ

ತ್ಯಾಜ್ಯ ಸುರಿದ ಮೆಟ್ರೋಗೆ ನೋಟಿಸ್: ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಆದೇಶ

ಆಡುಗೋಡಿಯಲ್ಲಿ ನಿಗೂಢ ಸ್ಫೋಟ ಪ್ರಕರಣದ ಘಟನಾ ಸ್ಥಳಕ್ಕೆ‌ ಸೋಮವಾರ ಬಿಬಿಎಂಪಿ ಮೇಯರ್ ಗೌತಮ್‌ ಕುಮಾರ್, ಆಯುಕ್ತ ಅನಿಲ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.