mettur

ವೃದ್ಧೆಗೆ ದುಬಾರಿ 'ಡಿಯೋರ್' ಬ್ರಾಂಡ್ ನ ಕನ್ನಡಕವನ್ನು ಗಿಫ್ಟ್ ಆಗಿ ನೀಡಿದ ಸಿಎಂ ವಿಜಯ್! Video
ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ 'ಸಾಂಬಾ' ಭತ್ತದ ಕೃಷಿಗಾಗಿ ನೀರು ಬಿಡುಗಡೆ ಮಾಡಲು ಮೆಟ್ಟೂರು ಅಣೆಕಟ್ಟಿನ ಗೇಟ್ ಓಪನ್ ಮಾಡುವ ಕಾರ್ಯಕ್ರಮಕ್ಕಾಗಿ ವಿಜಯ್ ಸೇಲಂ ಜಿಲ್ಲೆಗೆ ಆಗಮಿಸಿದ್ದರು.

ಮೆಟ್ಟೂರು: 238 ಬಾರಿ ಸೋತರೂ ಮತ್ತೆ ಮತ್ತೆ ಚುನಾವಣೆಗೆ ನಿಲ್ಲುವ ಸೋಲಿನ ಸರದಾರ!
ಇಲ್ಲೊಬ್ಬ ವ್ಯಕ್ತಿ ಸಂಸದನಾಗಬೇಕು ಉದ್ದೇಶದಿಂದ ಇಲ್ಲಿಯವರೆಗೂ ಸುಮಾರು 238 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಮತ್ತೆ ಈ ಬಾರಿಯೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

