ದೇಶ118 ಕೋಟಿ ರೂ: ಇದು ಭಾರತದ ಅತ್ಯಂತ ದುಬಾರಿ ಚಿತ್ರಕಲೆಯ ಬೆಲೆ, ಯಾರದ್ದು ಗೊತ್ತೆ?
ಒಂದೇ ಕ್ಯಾನ್ವಾಸ್ನಲ್ಲಿ ಸುಮಾರು 14 ಅಡಿಗಳಷ್ಟು ವಿಸ್ತೀರ್ಣವನ್ನು ಹೊಂದಿರುವ 13 ವಿಶಿಷ್ಟ ಫಲಕಗಳನ್ನು ಒಳಗೊಂಡಿರುವ ಗ್ರಾಮ್ ಯಾತ್ರಾ (ಅಂದರೆ 'ಗ್ರಾಮ ತೀರ್ಥಯಾತ್ರೆ'), ಭಾರತದ ವೈವಿಧ್ಯತೆ ಮತ್ತು ಚೈತನ್ಯವನ್ನು ಪ್ರತಿನಿಧಿಸುತ್ತದೆ.