ರಾಜ್ಯಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್; ಸುಗ್ರೀವಾಜ್ಞೆಗೆ ಸಚಿವ ಸಂಪುಟ ಅನಮೋದನೆ
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್ಕೆ ಪಾಟೀಲ್ ಅವರು, ಫೈನಾನ್ಸ್ಗಳಿಗೆ ಕಡಿವಾಣ ಹಾಕಲು ಸುಗ್ರೀವಾಜ್ಞೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದರು.