ರಾಜಕೀಯವಿಬಿ ಜಿ ರಾಮ್ ಜಿಯಿಂದ 16.12 ಕೋಟಿ ಜನ ನಿರುದ್ಯೋಗಿಗಳು; ಮನರೇಗಾ ಮರುಜಾರಿಗೊಳಿಸುವವರೆಗೆ ಹೋರಾಟ
ಇಂದು ಚಿಕ್ಕಬಳ್ಳಾಪುರದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ "ಮನರೇಗಾ ಉಳಿಸಿ ಆಂದೋಲನ" ದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಈ ಹಿಂದೆ ಮನರೇಗಾ ಗ್ರಾಮೀಣ ಕಾರ್ಮಿಕರಿಗೆ 100 ದಿನಗಳ ಉದ್ಯೋಗವನ್ನು ಖಾತರಿಪಡಿಸಿತ್ತು ಎಂದರು.