ರಾಜ್ಯರಾಜ್ಯದ ನರೇಗಾ ಕಾರ್ಮಿಕರಿಗೆ ಮೋದಿ ಸರ್ಕಾರ ವೇತನ ನೀಡುವುದು ಯಾವಾಗ: ಪ್ರಧಾನಿಗೆ ಕಾಂಗ್ರೆಸ್ ಪ್ರಶ್ನೆ
ಕರ್ನಾಟಕದಲ್ಲಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, “ಕರ್ನಾಟಕದ ನರೇಗಾ ಕಾರ್ಮಿಕರಿಗೆ ಮೋದಿ ಸರ್ಕಾರ ವೇತನ ನೀಡುವುದು ಯಾವಾಗ” ಎಂದು ಪ್ರಶ್ನಿಸಿದೆ.