MGNREGS

MGNREGA ಮಸೂದೆ ವಿರುದ್ಧ ಪ್ರತಿಭಟನೆ: 'ಮಹಾತ್ಮ ನನ್ನ ಕುಟುಂಬದವರಲ್ಲ', ಆದರೆ... ಪ್ರಿಯಾಂಕಾ ಆಕ್ಷೇಪ; ರಾಮನ ಹೆಸರು ಸಹಿಸಲ್ಲ ಎಂದ ಬಿಜೆಪಿ!
ದೇಶ

MGNREGA ಮಸೂದೆ ವಿರುದ್ಧ ಪ್ರತಿಭಟನೆ: 'ಮಹಾತ್ಮ ನನ್ನ ಕುಟುಂಬದವರಲ್ಲ', ಆದರೆ... ಪ್ರಿಯಾಂಕಾ ಆಕ್ಷೇಪ; ರಾಮನ ಹೆಸರು ಸಹಿಸಲ್ಲ ಎಂದ ಬಿಜೆಪಿ!

ಪೂರ್ವಾಗ್ರಹದ ಆಧಾರದ ಮೇಲೆ ಯಾವುದೇ ಕಾನೂನನ್ನು ಜಾರಿಗೊಳಿಸಬಾರದು, ಮನೇಗ್ರಾ ಯೋಜನೆಯನ್ನು ದುರ್ಬಲಗೊಳಿಸುವ ಮಸೂದೆಯನ್ನು ಹಿಂಪಡೆಯಬೇಕು ಎಂದು ಪ್ರಿಯಾಂಕಾ ಗಾಂಧಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನರೇಗಾ ಯೋಜನೆಗೆ ಶೇ.12ರಷ್ಟು ಹೆಚ್ಚುವರಿ ಅನುದಾನ; ಹಣಕಾಸು ಸಚಿವಾಲಯ ಅನುಮೋದನೆ ಸಾಧ್ಯತೆ
ದೇಶ

ನರೇಗಾ ಯೋಜನೆಗೆ ಶೇ.12ರಷ್ಟು ಹೆಚ್ಚುವರಿ ಅನುದಾನ; ಹಣಕಾಸು ಸಚಿವಾಲಯ ಅನುಮೋದನೆ ಸಾಧ್ಯತೆ

ಗ್ರಾಮೀಣಾಭಿವೃದ್ಧಿ ಸಚಿವಾಲಯ 2029-30 ರವರೆಗೆ ಐದು ವರ್ಷಗಳ ಕಾಲ ನರೇಗಾ ಯೋಜನೆಯಡಿ 5.23 ಲಕ್ಷ ಕೋಟಿ ರೂಪಾಯಿಗಳ ಅನುದಾನವನ್ನು ವೆಚ್ಚ ಹಣಕಾಸು ಸಮಿತಿಗೆ (EFC) ಸಲ್ಲಿಸಿದೆ.

MGNREGS: ಬಾಕಿ ಹಣ ಬಿಡುಗಡೆಗೆ ಕೇಂದ್ರ ಸಚಿವರಿಗೆ ಪ್ರಿಯಾಂಕ್ ಖರ್ಗೆ ಪತ್ರ!
ರಾಜ್ಯ

MGNREGS: ಬಾಕಿ ಹಣ ಬಿಡುಗಡೆಗೆ ಕೇಂದ್ರ ಸಚಿವರಿಗೆ ಪ್ರಿಯಾಂಕ್ ಖರ್ಗೆ ಪತ್ರ!

ಲಕ್ಷಗಟ್ಟಲೆ ಗ್ರಾಮೀಣ ಕಾರ್ಮಿಕರ ಜೀವನೋಪಾಯದ ಭದ್ರತೆ ಖಾತ್ರಿ ಮಾತ್ರವಲ್ಲದೆ, ಆಡಳಿತಾತ್ಮಕ ದಕ್ಷತೆ ಮತ್ತು ಮಹತ್ವದ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ನಂಬಿಕೆ ಉಳಿಸಿಕೊಳ್ಳಲು ಸಮಯೋಚಿತ ಬಾಕಿ ವಿತರಣೆ ಅತ್ಯಗತ್ಯ ಎಂದು ಪತ್ರದಲ್ಲಿ ಅವರು ತಿಳಿಸಿದ್ದಾರೆ.

MGNREGA: ಐದು ತಿಂಗಳಲ್ಲಿ ಪಟ್ಟಿಯಿಂದ 39 ಲಕ್ಷಕ್ಕೂ ಹೆಚ್ಚು ಕೆಲಸಗಾರರನ್ನು ಕೈಬಿಡಲಾಗಿದೆ- NGO ವರದಿ
ದೇಶ

MGNREGA: ಐದು ತಿಂಗಳಲ್ಲಿ ಪಟ್ಟಿಯಿಂದ 39 ಲಕ್ಷಕ್ಕೂ ಹೆಚ್ಚು ಕೆಲಸಗಾರರನ್ನು ಕೈಬಿಡಲಾಗಿದೆ- NGO ವರದಿ

ಎಲ್ಲಾ MGNREGA ಕೆಲಸಗಾರರಲ್ಲಿ ಶೇಕಡಾ 27.4 ಮತ್ತು ಸಕ್ರಿಯ ಕೆಲಸಗಾರರಲ್ಲಿ ಶೇಕಡಾ 4.2 ರಷ್ಟು ಮಂದಿ ಪ್ರಸ್ತುತ ಆಧಾರ್ ಆಧಾರಿತ ಪಾವತಿ ವ್ಯವಸ್ಥೆ (ABPS) ಪ್ರಯೋಜನಗಳಿಗೆ ಅನರ್ಹರಾಗಿದ್ದಾರೆ.

ನರೇಗಾ ಕೂಲಿ ದಿನಗಳನ್ನು 150ಕ್ಕೆ ಹೆಚ್ಚಿಸಿ, ಇಲ್ಲವೇ ಧರಣಿ ಎದುರಿಸಿ: ಕೇಂದ್ರಕ್ಕೆ ಪ್ರಿಯಾಂಕ್ ಖರ್ಗೆ
ರಾಜ್ಯ

ನರೇಗಾ ಕೂಲಿ ದಿನಗಳನ್ನು 150ಕ್ಕೆ ಹೆಚ್ಚಿಸಿ, ಇಲ್ಲವೇ ಧರಣಿ ಎದುರಿಸಿ: ಕೇಂದ್ರಕ್ಕೆ ಪ್ರಿಯಾಂಕ್ ಖರ್ಗೆ

ಗ್ರಾಮೀಣ ಮೂಲಸೌಕರ್ಯಗಳನ್ನು ಬಲಪಡಿಸಲು ಮತ್ತು ಸುಧಾರಿಸಲು ಕೇಂದ್ರ ಸರ್ಕಾರವು ಎಂಜಿಎನ್‌ಆರ್‌ಇಜಿ ಅಡಿಯಲ್ಲಿ ಕೂಲಿ ದಿನಗಳನ್ನು 150ಕ್ಕೆ ಹೆಚ್ಚಿಸದಿದ್ದರೆ ದೆಹಲಿಯಲ್ಲಿ ಶಾಸಕರೊಂದಿಗೆ ಧರಣಿ ನಡೆಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ನರೇಗಾ ಯೋಜನೆಯಡಿ ಉದ್ಯೋಗದ ದಿನ ಹೆಚ್ಚಳ, ಕೇಂದ್ರ ಸಚಿವರಿಗೆ ಪ್ರಿಯಾಂಕ್‌ ಖರ್ಗೆ ಪತ್ರ!
ರಾಜ್ಯ

ನರೇಗಾ ಯೋಜನೆಯಡಿ ಉದ್ಯೋಗದ ದಿನ ಹೆಚ್ಚಳ, ಕೇಂದ್ರ ಸಚಿವರಿಗೆ ಪ್ರಿಯಾಂಕ್‌ ಖರ್ಗೆ ಪತ್ರ!

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ಈಗ ನಿಗದಿ ಪಡಿಸಿರುವ 100 ದಿನಗಳ ಉದ್ಯೋಗ ಅವಧಿಯನ್ನು 150 ದಿನಗಳಿಗೆ ಏರಿಸಬೇಕು ಎಂದು ಕೋರಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್‌ ಖರ್ಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಾದ ಗಿರಿರಾಜ್ ಸಿಂಗ್ ಪತ್ರ ಬರೆದಿದ್ದಾರೆ. 

ಮನ್ರೇಗಾ ಯೋಜನೆ: ಸುಮಾರು 1 ಕೋಟಿಗೂ ಹೆಚ್ಚು ಜಾಬ್ ಕಾರ್ಡ್‌ಗಳು ಇನ್ನೂ ಆಧಾರ್ ಲಿಂಕ್ ಆಗಿಲ್ಲ!
ದೇಶ

ಮನ್ರೇಗಾ ಯೋಜನೆ: ಸುಮಾರು 1 ಕೋಟಿಗೂ ಹೆಚ್ಚು ಜಾಬ್ ಕಾರ್ಡ್‌ಗಳು ಇನ್ನೂ ಆಧಾರ್ ಲಿಂಕ್ ಆಗಿಲ್ಲ!

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕಳೆದ ನಾಲ್ಕು ತಿಂಗಳಲ್ಲಿ ಒಟ್ಟು 33.23 ಲಕ್ಷ ಜಾಬ್ ಕಾರ್ಡ್‌ಗಳನ್ನು ವಿವಿಧ ಕಾರಣಗಳಿಗಾಗಿ ಡಿಲೀಟ್ ಮಾಡಲಾಗಿದ್ದು, ಇನ್ನೂ 1. 14 ಕೋಟಿ ಉದ್ಯೋಗ ಕಾರ್ಡ್ ಗಳು ಆಧಾರ್ ಲಿಂಕ್ ಆಗಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯ ಮಂಗಳವಾರ ಲೋಕಸಭೆಗೆ ತಿಳಿಸಿದೆ. 

'ಸರ್ಕಾರ ನಿಗದಿಪಡಿಸಿದ ವೇತನವನ್ನು ನಮಗೆ ನೀಡುತ್ತಿಲ್ಲ, ದಿನಕ್ಕೆ 100 ರೂ. ಕೊಡುತ್ತಿದ್ದಾರೆ': ಬೆಳಗಾವಿಯ ನರೇಗಾ ಕಾರ್ಮಿಕರ ಅಳಲು
ರಾಜ್ಯ

'ಸರ್ಕಾರ ನಿಗದಿಪಡಿಸಿದ ವೇತನವನ್ನು ನಮಗೆ ನೀಡುತ್ತಿಲ್ಲ, ದಿನಕ್ಕೆ 100 ರೂ. ಕೊಡುತ್ತಿದ್ದಾರೆ': ಬೆಳಗಾವಿಯ ನರೇಗಾ ಕಾರ್ಮಿಕರ ಅಳಲು

ಬೆಳಗಾವಿಯ ಕಡೋಲಿ ಗ್ರಾಮದ ಹತ್ತಿರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಯಡಿ ಕೆಲಸ ಮಾಡುವ ಕಾರ್ಮಿಕರಿಗೆ ದಿನಕ್ಕೆ ಕೇವಲ 100 ರೂಪಾಯಿ ವೇತನ ನೀಡಲಾಗುತ್ತಿದೆ.

ಏಪ್ರಿಲ್, ಮೇ ತಿಂಗಳಲ್ಲಿ ಲಾಕ್ ಡೌನ್ ಪೀಡಿತ ಜನರಿಗೆ ವರದಾನವಾದ ಜಾಬ್ ಕಾರ್ಡ್ ಗಳು!
ರಾಜ್ಯ

ಏಪ್ರಿಲ್, ಮೇ ತಿಂಗಳಲ್ಲಿ ಲಾಕ್ ಡೌನ್ ಪೀಡಿತ ಜನರಿಗೆ ವರದಾನವಾದ ಜಾಬ್ ಕಾರ್ಡ್ ಗಳು!

ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕೊರೋನಾವೈರಸ್ ಲಾಕ್ ಡೌನ್ ನಿಂದಾಗಿ ಜೀವನ ನಿರ್ವಹಣೆ ಕಷ್ಟವೆನ್ನುತ್ತಿದ್ದ ಜನರಿಗೆ ಜಾಬ್ ಕಾರ್ಡ್ ಗಳು ಮನ್ರೇಗಾ ಯೋಜನೆಯಡಿ ಕೆಲಸ ದೊರಕಿಸುವ ಮೂಲಕ ವರದಾನವಾಗಿ ಪರಿಣಮಿಸಿವೆ.