ಲಾಕ್ ಡೌನ್ ಎಫೆಕ್ಟ್ ನಿಂದಾಗಿ ಆರ್ಥಿಕ ಅನಿಶ್ಚಿತತೆ ಎದುರಾಗಿ ದೇಶದ ಜನರು ಒತ್ತಡಕ್ಕೊಳಗಾಗಿರುವಂತೆಯೇ ರಾಜ್ಯದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ 1. 8 ಲಕ್ಷ ಕೆಲಸಗಾರರಿಗೆ ಉದ್ಯೋಗ ಒದಗಿಸಲಾಗಿದೆ.