ಗೋವಾದ ಆಡಳಿತಾರೂಢ ಬಿಜೆಪಿ ಸರ್ಕಾರದ ಮಿತ್ರ ಪಕ್ಷವಾದ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷ (ಎಂಜಿಪಿ) ಬಿಜೆಪಿಯೊಂದಿಗಿನ ಮೈತ್ರಿಯನ್ನು ಕಡಿದುಕೊಂಡಿದೆ.