ದೇಶಅಮೆರಿಕದಿಂದ 13,500 ಕೋಟಿ ರೂ. ವೆಚ್ಚದಲ್ಲಿ ಹೆಲಿಕಾಪ್ಟರ್ ಗಳ ಖರೀದಿಗೆ ಭಾರತ ಮುಂದು!
ಭಾರತೀಯ ಸೇನಾ ಬಲವರ್ಧನೆ ಮತ್ತು ಸೇನೆ ಆಧುನೀಕರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಇದೀಗ ಅಮೆರಿಕದಿಂದ ಸುಮಾರು 13,500 ಕೋಟಿ ರೂ. ರಕ್ಷಣಾ ಮತ್ತು ಶಸ್ತ್ರಸಜ್ಜಿತ ಹೆಲಿಕಾಪ್ಟರ್ ಖರೀದಿಗೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.