ದೆಹಲಿಯಲ್ಲಿ ಪರಿಣಾಮಕಾರಿಯಾಗಿ ಕೋವಿಡ್-19 ವಿರುದ್ಧ ಹೋರಾಡಲು ಕೇಂದ್ರ ಗೃಹ ಸಚಿವಾಲಯದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ದೆಹಲಿಯ ಮುಖ್ಯಕಾರ್ಯದರ್ಶಿ ವಿಜಯ್ ದೇವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.