MHA Summons

ಕೇಂದ್ರದ ಸಮನ್ಸ್ ದಿಕ್ಕರಿಸಿದ ದೀದಿ, ದೆಹಲಿಗೆ ಮುಖ್ಯ ಕಾರ್ಯದರ್ಶಿ, ಡಿಜಿಪಿ ಕಳುಹಿಸದಿರಲು ಮಮತಾ ಸರ್ಕಾರ ನಿರ್ಧಾರ
ದೇಶ

ಕೇಂದ್ರದ ಸಮನ್ಸ್ ದಿಕ್ಕರಿಸಿದ ದೀದಿ, ದೆಹಲಿಗೆ ಮುಖ್ಯ ಕಾರ್ಯದರ್ಶಿ, ಡಿಜಿಪಿ ಕಳುಹಿಸದಿರಲು ಮಮತಾ ಸರ್ಕಾರ ನಿರ್ಧಾರ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಪಶ್ಚಿಮ ಬಂಗಾಳ ಭೇಟಿಯ ವೇಳೆ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕ(ಡಿಜಿಪಿ)ರಿಗೆ ಕೇಂದ್ರ ಗೃಹ ಸಚಿವಾಲಯ ನೀಡಿದ ಸಮನ್ಸ್ ಅನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದಿಕ್ಕರಿಸಿದ್ದಾರೆ.

ನಡ್ಡಾ ಬೆಂಗಾವಲು ಪಡೆ ಮೇಲೆ ದಾಳಿ: ಪಶ್ಚಿಮ ಬಂಗಾಳ ಡಿಜಿಪಿ, ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಗೃಹ ಸಚಿವಾಲಯ ಸಮನ್ಸ್!
ದೇಶ

ನಡ್ಡಾ ಬೆಂಗಾವಲು ಪಡೆ ಮೇಲೆ ದಾಳಿ: ಪಶ್ಚಿಮ ಬಂಗಾಳ ಡಿಜಿಪಿ, ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಗೃಹ ಸಚಿವಾಲಯ ಸಮನ್ಸ್!

ಪಶ್ಚಿಮ ಬಂಗಾಳ ರಾಜ್ಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ರಾಜ್ಯಪಾಲರಿಂದ ವರದಿ ಪಡೆದಿರುವ ಕೇಂದ್ರ ಗೃಹ ಸಚಿವಾಲಯ, ಆ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಹಾಗೂ ಮುಖ್ಯ ಕಾರ್ಯದರ್ಶಿಗೆ ಸಮನ್ಸ್ ನೀಡಿದೆ.