MHA

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಕಮಾಂಡೋ ಹತ್ಯೆ, ಕೇಂದ್ರದಿಂದ ಹೆಲಿಕಾಪ್ಟರ್‌ಗಳನ್ನು ಕೇಳಿದ ರಾಜ್ಯ ಸರ್ಕಾರ
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಗಡಿ ಪಟ್ಟಣವಾದ ಮೊರೆಹ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ತುರ್ತು ಅವಶ್ಯಕತೆಗಳನ್ನು ಪೂರೈಸಲು ಹೆಲಿಕಾಪ್ಟರ್‌ಗಳನ್ನು ನೀಡುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ...

ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ: ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಆದೇಶ
ಸಂಸತ್ತಿನಲ್ಲಿ ಬುಧವಾರ ಭಾರೀ ಭದ್ರತಾ ಲೋಪವಾಗಿದ್ದು, ಇಬ್ಬರು ಅಪರಿಚಿತ ವ್ಯಕ್ತಿಗಳು ಲೋಕಸಭೆ ಕಲಾಪದ ವೇಳೆ ಹೊಗೆ ಬಾಂಬ್ ಸಿಡಿಸಿದ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ಬುಧವಾರ ಆದೇಶಿಸಿದೆ.

ಮಾಜಿ ಸಿಎಂ ಯಡಿಯೂರಪ್ಪಗೆ ಕೇಂದ್ರ ಗೃಹ ಇಲಾಖೆಯಿಂದ ಝಡ್ ಕೆಟಗರಿ ಭದ್ರತೆ
ಮಾಜಿ ಮುಖ್ಯಮಂತ್ರಿ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪನವರಿಗೆ ಕೇಂದ್ರ ಗೃಹ ಇಲಾಖೆ ಝಡ್ ಕೆಟಗರಿ ಭದ್ರತೆ ನೀಡಿದೆ.

ಹನುಮ ಜಯಂತಿ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಿ: ಗೃಹ ಸಚಿವಾಲಯ ಸೂಚನೆ
ಹನುಮ ಜಯಂತಿಯ ಪೂರ್ವಭಾವಿಯಾಗಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು, ಶಾಂತಿಯುತವಾಗಿ ಹಬ್ಬವನ್ನು ಆಚರಿಸಲು ಮತ್ತು ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಭಂಗ ತರುವ ಯಾವುದೇ ಅಂಶಗಳ ಮೇಲೆ ನಿಗಾ ವಹಿಸುವಂತೆ ಕೇಂದ್ರವು ಎಲ್ಲಾ ರಾಜ್ಯಗಳಿಗೆ ಬುಧವಾರ ಸೂಚಿಸಿದೆ.

ಎನ್‌ಜಿಒಗಳನ್ನು ವಿಶಿಷ್ಟ ಐಡಿಯೊಂದಿಗೆ ಕೇಂದ್ರದ ಡೇಟಾ ಹಬ್‌ಗೆ ಲಿಂಕ್ ಮಾಡಲು ಕೇಂದ್ರ ಸೂಚನೆ
ಕೇಂದ್ರ ಸರ್ಕಾರವು ಎನ್‌ಜಿಒಗಳ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಿದ್ದು ಈ ಹಿನ್ನೆಲೆಯಲ್ಲಿ ಹಣದ ಹರಿವಿನ ಬಗ್ಗೆ ಕಣ್ಗಾವಲು ಮತ್ತು ಈ ಘಟಕಗಳ ಲೆಕ್ಕಪತ್ರ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕಗೊಳಿಸಲು...

ಗೃಹ ಸಚಿವಾಲಯದ ಸಲಹೆಗಾರ ಹುದ್ದೆಗೆ ಖ್ಯಾತ ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ರಾಜೀನಾಮೆ
ವೀರಪ್ಪನ್ ಎನ್ ಕೌಂಟರ್ ತಂಡದಲ್ಲಿದ್ದ ಖ್ಯಾತ ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ಗೃಹ ಸಚಿವಾಲಯದ ಸಲಹೆಗಾರನ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

PFI ಅನ್ನು 5 ವರ್ಷಗಳ ಕಾಲ ನಿಷೇಧಿಸಿದ್ದೇಕೆ? ಇಲ್ಲಿವೆ 10 ಕಾರಣಗಳು
ಜಾಗತಿಕ ಭಯೋತ್ಪಾದಕ ಗುಂಪುಗಳೊಂದಿಗೆ ಸಂಪರ್ಕ ಹೊಂದಿದ ಹಿನ್ನೆಲೆ ಗೃಹ ವ್ಯವಹಾರಗಳ ಸಚಿವಾಲಯ (MHA) ಬುಧವಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಮತ್ತು ಅದರ ಸಂಬಂಧಿತ ಸಂಘಟನೆಗಳ ಮೇಲೆ ಐದು ವರ್ಷಗಳ ಕಾಲ ನಿಷೇಧ ಹೇರಿದೆ.

'ರೋಹಿಂಗ್ಯಾಗಳಿಗೆ ಫ್ಲ್ಯಾಟ್': ಅಂತಹ ಯಾವುದೇ ನಿರ್ದೇಶನ ನೀಡಿಲ್ಲ - ಯೂಟರ್ನ್ ಹೊಡೆದ ಕೇಂದ್ರ
ದೆಹಲಿಯಲ್ಲಿರುವ ರೋಹಿಂಗ್ಯಾ ಮುಸ್ಲಿಮರಿಗೆ ಇಡಬ್ಲ್ಯುಎಸ್ ಫ್ಲಾಟ್‌ಗಳನ್ನು ನೀಡಲು ಯಾವುದೇ ನಿರ್ದೇಶನ ನೀಡಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ(ಎಂಎಚ್ಎ) ಬುಧವಾರ ಸ್ಪಷ್ಟಪಡಿಸಿದೆ ಮತ್ತು ಅಕ್ರಮ ವಿದೇಶಿಗರು ಅವರ ಪ್ರಸ್ತುತ...

ಎಫ್ ಸಿಆರ್ ಎ ನಿಯಮಗಳಿಗೆ ತಿದ್ದುಪಡಿ, ವಿದೇಶಿ ಸಂಬಂಧಿಕರು ಭಾರತೀಯರಿಗೆ ರೂ.10 ಲಕ್ಷದವರೆಗೂ ಹಣ ಕಳುಹಿಸಲು ಅವಕಾಶ
ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯ ಕೆಲವೊಂದು ನಿಯಮಗಳಿಗೆ ತಿದ್ದುಪಡಿ ಮಾಡಿರುವ ಕೇಂದ್ರ ಗೃಹ ಸಚಿವಾಲಯ, ವಿದೇಶದಲ್ಲಿ ನೆಲೆಸಿರುವ ಸಂಬಂಧಿಕರಿಂದ ನಿರ್ಬಂಧಗಳಿಲ್ಲದೆ ಒಂದು ವರ್ಷದಲ್ಲಿ ರೂ. 10 ಲಕ್ಷ ರೂ.ವರೆಗೂ ಸ್ವೀಕರಿಸಲು ಭಾರತೀಯರಿಗೆ ಅವಕಾಶ ಮಾಡಿಕೊಡಲಾಗಿದೆ.

