MHA

'ಅಗ್ನಿವೀರ'ರಿಗೆ ಕೇಂದ್ರ ಸಶಸ್ತ್ರ ಮೀಸಲು ಪಡೆ, ಅಸ್ಸಾಂ ರೈಫಲ್ಸ್ ನಲ್ಲಿ ಶೇ.10ರಷ್ಟು ಮೀಸಲಾತಿ: ಗೃಹ ಸಚಿವಾಲಯ
ಕೇಂದ್ರ ಸಶಸ್ತ್ರ ಪೊಲೀಸ್ ಪಡೆ(CAPF) ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ಅಗ್ನಿವೀರ್‌ಗಳಿಗಾಗಿ ಶೇ 10 ರಷ್ಟು ಹುದ್ದೆಗಳನ್ನು ಕಾಯ್ದಿರಿಸಲು ಗೃಹ ಸಚಿವಾಲಯ ಪ್ರಕಟಣೆ ಹೊರಡಿಸಿದೆ.
ಮದರ್ ತೆರೆಸಾ ಚಾರಿಟಿ ಎಫ್ ಸಿಆರ್ ಎ ಪರವಾನಗಿ ನವೀಕರಣ; ವಿದೇಶಿ ದೇಣಿಗೆ ಸ್ವೀಕಾರಕ್ಕೆ ನೆರವು
ಮದರ್ ತೆರೇಸಾ ಚಾರಿಟಿಯ ವಿದೇಶಿ ದೇಣಿಗೆ ಸ್ವೀಕಾರಕ್ಕೆ ನೆರವಾಗುವ ಎಫ್ ಸಿಆರ್ ಎ ಪರವಾನಗಿ ನವೀಕರಣ ಕೊನೆಗೂ ಕೇಂದ್ರ ಸರ್ಕಾರ ಅಸ್ತು ಎಂದಿದೆ.

ಉಚಿತ ಓಮಿಕ್ರಾನ್ ಪರೀಕ್ಷೆ?: ಅದೊಂದು ಹಗರಣ- ಗೃಹ ಸಚಿವಾಲಯ ಎಚ್ಚರಿಕೆ
ದೇಶಾದ್ಯಂತ ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿದ್ದು ಕೇಂದ್ರ ಗೃಹ ಸಚಿವಾಲಯ ಹಲವು ಸಲಹೆಗಳನ್ನು ಪ್ರಕಟಿಸಿದೆ.

ವಾಸ್ತವಗಳ ಸಂಪೂರ್ಣ ತಪ್ಪು ನಿರೂಪಣೆ: ತ್ರಿಪುರಾದಲ್ಲಿ ಮಸೀದಿ, ಮಹಿಳೆಯರ ಮೇಲಿನ ದಾಳಿ ವರದಿ ಬಗ್ಗೆ ಗೃಹ ಸಚಿವಾಲಯ
ತ್ರಿಪುರಾದಲ್ಲಿ ಮಸೀದಿ ಮೇಲೆ ದಾಳಿ ನಡೆದಿದೆ ಎಂಬ ವರದಿಗಳನ್ನು ಕೇಂದ್ರ ಗೃಹ ಸಚಿವಾಲಯ ಸುಳ್ಳು ಎಂದು ಹೇಳಿದೆ.

ಪೆಗಾಸಸ್ ಗೂಢಚರ್ಯೆ ಆರೋಪ: ಸಿದ್ದರಾಮಯ್ಯ ಆತಂಕಕ್ಕೆ ಕೇಂದ್ರ ಗೃಹ ಇಲಾಖೆ ಸ್ಪಂದನೆ
ಪೆಗಾಸಸ್ (Pegasus) ತಂತ್ರಾಂಶ ಬಳಸಿ ತಮ್ಮ ಮೇಲೆ ಗೂಢಚರ್ಯೆ ನಡೆಸಲಾಗುತ್ತಿದೆ ಎಂಬ ಕಾಂಗ್ರೆಸ್ (Congress) ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಅವರ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆ (Union Ministry of Home Affairs-MHA) ಸ್ಪಂದನೆ ನೀಡಿದ್ದು, ಈ ಆರೋಪಕ್ಕೆ ಉತ್ತರ ನೀಡುವಂತೆ ರಾಜ್ಯ ಸರ್ಕಾರ (State Government)ಕ್ಕೆ ಸೂಚ

ಹಬ್ಬಗಳ ಸಂದರ್ಭ ಕೋವಿಡ್ ನಿಯಂತ್ರಿಸಲು 5 ಅಂಶಗಳ ತಂತ್ರ ಪಾಲಿಸಿ, ಸ್ಥಳೀಯ ನಿರ್ಬಂಧ ಹೇರಿ: ರಾಜ್ಯಗಳಿಗೆ ಕೇಂದ್ರ ಸೂಚನೆ
ಇನ್ನು ಕೆಲವೇ ದಿನಗಳಲ್ಲಿ ಭಾರತದಲ್ಲಿ ಹಬ್ಬಗಳ ಸೀಸನ್ ಆರಂಭವಾಗುತ್ತಿದ್ದು, ಕೋವಿಡ್ ಮೂರನೇ ಅಲೆಯ ಭೀತಿ ಕೂಡ ಚಾಲ್ತಿಯಲ್ಲಿದೆ. ಇದೇ ಕಾರಣಕ್ಕೆ ಕೇಂದ್ರ ಸರ್ಕಾರ ಕೋವಿಡ್ ಸೋಂಕು ನಿಯಂತ್ರಿಸಲು ಅಗತ್ಯ ಬಿದ್ದರೆ ಸ್ಥಳೀಯ ನಿರ್ಬಂಧಗಳನ್ನು ಹೇರಿ ಎಂದು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ಪ್ಲಾಸ್ಟಿಕ್ ಧ್ವಜ ಬಳಕೆಯಾಗದಂತೆ ನಿಗಾ ವಹಿಸಿ; ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆ
ಭಾರತದ ಸ್ವಾತಂತ್ರ್ಯ ದಿನಾಚರಣೆಗೆ ಇನ್ನು ಕೆಲವೇ ದಿನಗಳಷ್ಟೇ ಬಾಕಿಯಿದ್ದು, ಈ ಬಾರಿಯ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಎಲ್ಲಿಯೂ ಪ್ಲಾಸ್ಟಿಕ್ ಧ್ವಜ ಬಳಕೆಯಾಗದಂತೆ ನಿಗಾವಹಿಸಿ ಎಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

ಪೌರತ್ವಕ್ಕಾಗಿ ಅಫ್ಘಾನಿಸ್ತಾನ, ಬಾಂಗ್ಲಾ, ಪಾಕಿಸ್ತಾನದ ಮುಸ್ಲಿಂಯೇತರ ನಿರಾಶ್ರಿತರಿಂದ ಎಂಹೆಚ್ಎ ಅರ್ಜಿ ಆಹ್ವಾನ
ಗುಜರಾತ್, ರಾಜಸ್ಥಾನ, ಛತ್ತೀಸ್ ಘಡ, ಹರಿಯಾಣ ಮತ್ತು ಪಂಜಾಬ್ ಸೇರಿದಂತೆ 13 ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನಕ್ಕೆ ಸೇರಿದ ಹಿಂದೂ, ಸಿಖ್, ಜೈನ್ ಮತ್ತು ಬೌದ್ದರಂತಹ ಮುಸ್ಲಿಂಯೇತರ ನಿರಾಶ್ರಿತರಿಂದ ಭಾರತೀಯ ಪೌರತ್ವಕ್ಕಾಗಿ ಕೇಂದ್ರ ಸರ್ಕಾರ ಅರ್ಜಿಯನ್ನು ಆಹ್ವಾನಿಸಿದೆ.

ಲೆಫ್ಟಿನೆಂಟ್ ಗವರ್ನರ್ ಗೆ ದೆಹಲಿಯಲ್ಲಿ ಪರಮಾಧಿಕಾರ ನೀಡುವ ಕಾಯ್ದೆ ಅನ್ವಯ ಗೃಹ ಸಚಿವಾಲಯ ಅಧಿಸೂಚನೆ ಪ್ರಕಟ
ದೆಹಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಗೆ ಚುನಾಯಿತ ಸರ್ಕಾರಕ್ಕಿಂತ ಹೆಚ್ಚು ಅಧಿಕಾರ ನೀಡುವ ಕಾಯ್ದೆಯ ಅನ್ವಯ ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಪ್ರಕಟಿಸಿದೆ.

