MHA

ಭಯಪಡುವ ಅಗತ್ಯವಿಲ್ಲ, ದೇಶದಲ್ಲಿ ಸಾಕಷ್ಟು ಆಕ್ಸಿಜನ್ ಸ್ಟಾಕ್ ಇದೆ: ಕೇಂದ್ರ
ದೇಶದಲ್ಲಿ ಸಾಕಷ್ಟು ವೈದ್ಯಕೀಯ ಆಮ್ಲಜನಕವಿದೆ, ಆದರೆ ಆಕ್ಸಿಜನ್ ಉತ್ಪಾದಕ ರಾಜ್ಯಗಳಿಂದ ಹೆಚ್ಚಿನ ಬೇಡಿಕೆಯಿರುವ ಪ್ರದೇಶಗಳಿಗೆ ಸಾಗಿಸುವುದು ಸಮಸ್ಯೆಯಾಗಿದ್ದು

ನಿರಂತರ ಆಕ್ಸಿಜನ್ ಉತ್ಪಾದನೆ, ಪೂರೈಕೆ ವ್ಯವಸ್ಥೆಗಾಗಿ ವಿಪತ್ತು ನಿರ್ವಹಣಾ ಕಾಯ್ದೆ ಜಾರಿ: ಎಂಎಚ್ಎ
ನಿರಂತರ ಮೆಡಿಕಲ್ ಅಕ್ಸಿಜನ್ ಉತ್ಪಾದನೆ, ಪೂರೈಕೆ ಹಾಗೂ ಅಂತರ್ ರಾಜ್ಯ ಗಡಿಗಳಲ್ಲಿ ಸಾಗಟಕ್ಕೆ ತೊಂದರೆಯಾಗದ ರೀತಿಯಲ್ಲಿ ಖಾತ್ರಿಗೊಳಿಸುವಂತೆ ರಾಜ್ಯಗಳಿಗೆ ಗುರುವಾರ ಆದೇಶಿಸಿರುವ ಕೇಂದ್ರ ಸರ್ಕಾರ, ತನ್ನ ಆದೇಶದಲ್ಲಿ ಯಾವುದೇ ರೀತಿಯ ಉಲ್ಲಂಘನೆಯಾದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಹೇಳಿದೆ.

ಕದಡಿದ ಮತ್ತು ಅತ್ಯಂತ ಅಪಾಯಕಾರಿ ಪರಿಸ್ಥಿತಿ: ನಾಗಾಲ್ಯಾಂಡ್ ನಲ್ಲಿ ಎಎಫ್‌ಎಸ್‌ಪಿಎ ಕಾಯ್ದೆ ಮುಂದುವರಿಕೆ
ಈಶಾನ್ಯಾ ಭಾರತದ ನಾಗಾಲ್ಯಾಂಡ್ ರಾಜ್ಯದಲ್ಲಿ ಈಗಲೂ ಪರಿಸ್ಥಿತಿ ಕದಡಿದಂತಿದ್ದು, ಅತ್ಯಂತ ಅಪಾಯಕಾರಿ ಪರಿಸ್ಥಿತಿಯಲ್ಲಿದೆ ಹೀಗಾಗಿ ಮುಂದಿನ ಆರು ತಿಂಗಳ ಕಾಲ ನಾಗಾಲ್ಯಾಂಡ್ ನಲ್ಲಿ ಎಎಫ್‌ಎಸ್‌ಪಿಎ ಕಾಯ್ದೆ ಮುಂದುವರಿಯಲಿದೆ ಎಂದು ಕೇಂದ್ರ ಗೃಹ ಇಲಾಖೆ ಹೇಳಿದೆ.

ಕೋವಿಡ್-19 ಹೊಸ ಮಾರ್ಗಸೂಚಿ ಬಿಡುಗಡೆ, ರೂಪಾಂತರಿ ಕೊರೋನಾ ಬಗ್ಗೆ ಜಾಗೃತಿ ಅಗತ್ಯ ಎಂದ ಕೇಂದ್ರ
ದೇಶದಲ್ಲಿ ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಇಳಿಕೆಯಾಗುತ್ತಿದ್ದರೂ ಜಾಗತಿಕವಾಗಿ ಪ್ರಕರಣಗಳ ಸಂಖ್ಯೆ ಹೆಚ್ಚಳ ಮತ್ತು ಬ್ರಿಟನ್ ನಲ್ಲಿ ಹೊರ ರೂಪಾಂತರಿ ಕೊರೋನಾ...

ಟಿಎಂಸಿ ಬಂಡಾಯ ಮುಖಂಡ ಸುವೇಂದು ಅಧಿಕಾರಿಗೆ ಕೇಂದ್ರದಿಂದ ಝಡ್ ಶ್ರೇಣಿ ಭದ್ರತೆ!
ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಬಂಡಾಯ ಮುಖಂಡ ಸುವೇಂದು ಅಧಿಕಾರಿಗೆ ಝಡ್ ಶ್ರೇಣಿಯ ಭದ್ರತೆ ನೀಡಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ.

ನಡ್ಡಾ ಭೇಟಿ ವೇಳೆ ಭದ್ರತಾ ಲೋಪ: ಪ.ಬಂಗಾಳದ ಮೂವರು ಐಪಿಎಸ್ ಅಧಿಕಾರಿಗಳು ಕೇಂದ್ರ ಸೇವೆಗೆ ನಿಯೋಜನೆ; ಗೃಹ ಇಲಾಖೆ ಕ್ರಮ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಭೇಟಿ ವೇಳೆಯಲ್ಲಿ ಭದ್ರತಾ ಲೋಪ ಆರೋಪದ ಮೇರೆಗೆ ಕೇಂದ್ರ ಸೇವೆಗೆ ನಿಯೋಜಿಸಲು ಪಶ್ಚಿಮ ಬಂಗಾಳದ ಮೂವರು ಐಪಿಎಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯ ಶನಿವಾರ ಏಕಪಕ್ಷೀಯವಾಗಿ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ರಾಜ್ಯ ಸರ್ಕಾರದಲ್ಲಿ ಹಸ್ತಕ್ಷೇಪ ಮಾಡಲು ಬಿಜೆಪಿ ಯತ್ನಿಸುತ್ತಿದೆ: ಕೇಂದ್ರ ಗೃಹ ಸಚಿವಾಲಯಕ್ಕೆ ಟಿಎಂಸಿ ತರಾಟೆ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಪಶ್ಚಿಮ ಬಂಗಾಳ ಭೇಟಿಯ ವೇಳೆ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕ(ಡಿಜಿಪಿ)ರಿಗೆ ಸಮನ್ಸ್ ನೀಡಿದ ಕೇಂದ್ರ ಗೃಹ....

ಅಸ್ಸಾಂ- ಮಿಜೋರಾಮ್ ಗಡಿ ವಿವಾದದಲ್ಲಿ ಘರ್ಷಣೆ: ಪ್ರಧಾನಿ ಕಚೇರಿ, ಗೃಹ ಸಚಿವಾಲಯಕ್ಕೆ ಸಿಎಂ ಸೋನೋವಾಲ್ ಕರೆ!
ಅಸ್ಸಾಂ-ಮಿಜೋರಾಮ್ ಗಡಿ ವಿವಾದ ಘರ್ಷಣೆಗೆ ತಿರುಗಿದ್ದು ಪ್ರಧಾನಿ ಕಚೇರಿ ಹಾಗೂ ಗೃಹ ಸಚಿವಾಲಯಕ್ಕೆ ಸಿಎಂ ಸರ್ಬಾನಂದ ಸೋನೋವಾಲ್ ಕರೆ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

ತಬ್ಲಿಘಿ ಸಭೆಯಿಂದ ಕೋವಿಡ್ ಹಲವು ಮಂದಿಗೆ ಹರಡಿತು: ರಾಜ್ಯಸಭೆಯಲ್ಲಿ ಗೃಹ ಇಲಾಖೆ
ದೆಹಲಿಯ ನಿಜಾಮುದ್ದೀನ್ ಮರ್ಕಜ್ ನ ಪ್ರದೇಶದಲ್ಲಿ ನಡೆದ ತಬ್ಲಿಘಿ ಜಮಾತ್ ಸಭೆಯಿಂದ ಹಲವಾರು ಮಂದಿಗೆ ಕೊರೋನಾ ಹಬ್ಬಲು ಸಾಧ್ಯವಾಯಿತು ಎಂದು ಕೇಂದ್ರ ಗೃಹ ಇಲಾಖೆ ರಾಜ್ಯಸಭೆಗೆ ತಿಳಿಸಿದೆ.

