MHA

ಘೋರ ಅಪರಾಧಗಳನ್ನು ಮಾಡಿದ ಕೈದಿಗಳಿಗೆ ಪೆರೋಲ್ ನೀಡದಂತೆ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚನೆ!
ದೇಶ

ಘೋರ ಅಪರಾಧಗಳನ್ನು ಮಾಡಿದ ಕೈದಿಗಳಿಗೆ ಪೆರೋಲ್ ನೀಡದಂತೆ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚನೆ!

ಘೋರ ಅಪರಾಧಗಳನ್ನು ಮಾಡಿದ ಕೈದಿಗಳಿಗೆ ಪೆರೋಲ್ ನೀಡಬಾರದು ಮತ್ತು ತಾತ್ಕಾಲಿಕ ಅವಧಿಗೆ ಕೈದಿಗಳನ್ನು ಬಿಡುಗಡೆ ಮಾಡುವ ಪದ್ಧತಿಗಳನ್ನು ಪರಿಶೀಲಿಸಬೇಕು ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ಪೂರ್ವ ಲಡಾಕ್ ಉದ್ವಿಗ್ನ ಸ್ಥಿತಿ: ನೇಪಾಳ ಗಡಿಯಲ್ಲಿ ವಿಶೇಷ ಭದ್ರತೆಯಿಂದ ಇರಲು ಕೇಂದ್ರ ಗೃಹ ಸಚಿವಾಲಯ ಸೂಚನೆ
ದೇಶ

ಪೂರ್ವ ಲಡಾಕ್ ಉದ್ವಿಗ್ನ ಸ್ಥಿತಿ: ನೇಪಾಳ ಗಡಿಯಲ್ಲಿ ವಿಶೇಷ ಭದ್ರತೆಯಿಂದ ಇರಲು ಕೇಂದ್ರ ಗೃಹ ಸಚಿವಾಲಯ ಸೂಚನೆ

ಗಡಿ ವಾಸ್ತವ ರೇಖೆ(ಎಲ್ ಎಸಿ)ಯುದ್ಧಕ್ಕೂ ಚೀನಾ ಸೇನೆಯ ನಿಲುಗಡೆಯಿಂದ ಉದ್ವಿಗ್ನ ಸ್ಥಿತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಗಡಿಭಾಗದಲ್ಲಿರುವ ಎಲ್ಲಾ ಅರೆ ಸೇನಾಪಡೆಯನ್ನು ವಿಶೇಷ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.

ಅನ್ ಲಾಕ್-4‌: ಸೆ. 1ರಿಂದ ಮೆಟ್ರೋ ರೈಲು ಸಂಚಾರ ಆರಂಭ ಸಾಧ್ಯತೆ
ದೇಶ

ಅನ್ ಲಾಕ್-4‌: ಸೆ. 1ರಿಂದ ಮೆಟ್ರೋ ರೈಲು ಸಂಚಾರ ಆರಂಭ ಸಾಧ್ಯತೆ

ಅನ್ ಲಾಕ್ -4 ಸೆಪ್ಟೆಂಬರ್ 1 ರಿಂದ ಆರಂಭವಾಗುತ್ತಿದ್ದು, ಈ ಹಂತದಲ್ಲಿ ಮೆಟ್ರೋ ರೈಲು ಸಂಚಾರ ಪುನರಾರಂಭವಾಗುವ ಸಾಧ್ಯತೆ ಇದೆ. ಆದರೆ ಶಾಲಾ, ಕಾಲೇಜ್ ಗಳನ್ನು ತೆರೆಯುವ ಸಾಧ್ಯತೆ ಇಲ್ಲ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಸಮಾರಂಭಗಳಿಗೆ ಕೊವಿಡ್‌ ಸೇನಾನಿಗಳನ್ನು ಆಹ್ವಾನಿಸಿ: ರಾಜ್ಯಗಳಿಗೆ ಕೇಂದ್ರ ಪತ್ರ
ದೇಶ

ಸ್ವಾತಂತ್ರ್ಯ ದಿನಾಚರಣೆ ಸಮಾರಂಭಗಳಿಗೆ ಕೊವಿಡ್‌ ಸೇನಾನಿಗಳನ್ನು ಆಹ್ವಾನಿಸಿ: ರಾಜ್ಯಗಳಿಗೆ ಕೇಂದ್ರ ಪತ್ರ

ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಸಮಾರಂಭಗಳಿಗೆ ಕೊವಿಡ್‌ ಸೇನಾನಿಗಳನ್ನು ಮತ್ತು ಸೋಂಕಿನಿಂದ ಗುಣಮುಖರಾದವರನ್ನು ಆಹ್ವಾನಿಸಿ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ, ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳಿಗೆ ಪತ್ರ ಬರೆದಿದೆ.

ದೆಹಲಿಯಲ್ಲಿ ಕೊವಿಡ್‍-19 ಪರೀಕ್ಷೆ ದರ 2,400 ರೂ. ಗೆ ಇಳಿಕೆ
ದೇಶ

ದೆಹಲಿಯಲ್ಲಿ ಕೊವಿಡ್‍-19 ಪರೀಕ್ಷೆ ದರ 2,400 ರೂ. ಗೆ ಇಳಿಕೆ

ದೆಹಲಿಯಲ್ಲಿ ಕೊವಿಡ್‍ -19 ಪರೀಕ್ಷೆ ದರವನ್ನು 4,500 ರೂ.ಗಳಿಂದ 2,400 ರೂ.ಗೆ ಇಳಿಸಲಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಬುಧವಾರ ತಿಳಿಸಿದೆ.

ದೇಶದ ಒಟ್ಟಾರೆ ಕೋವಿಡ್-19 ಸೋಂಕು ಪ್ರಕರಣಗಳಲ್ಲಿ ಅರ್ಧಪಾಲು ಲಾಕ್‌ಡೌನ್ 4.0ನದ್ದು!
ದೇಶ

ದೇಶದ ಒಟ್ಟಾರೆ ಕೋವಿಡ್-19 ಸೋಂಕು ಪ್ರಕರಣಗಳಲ್ಲಿ ಅರ್ಧಪಾಲು ಲಾಕ್‌ಡೌನ್ 4.0ನದ್ದು!

ದೇಶದ ಒಟ್ಟಾರೆ ಕೊರೋನಾ ಸೋಂಕು ಪ್ರಕರಣಗಳ ಪೈಕಿ ಲಾಕ್ ಡೌನ್ 4.0 ಸಮಯದ ವೇಳೆ ಸುಮಾರು ಶೇ.50ರಷ್ಟು ಸೋಂಕು ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಜಗಿದು ಉಗಿಯುವುದು ನಿಷೇಧ; ಆರೋಗ್ಯ ಇಲಾಖೆ ಆದೇಶ
ದೇಶ

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಜಗಿದು ಉಗಿಯುವುದು ನಿಷೇಧ; ಆರೋಗ್ಯ ಇಲಾಖೆ ಆದೇಶ

ಕೊರೋನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳು ಹಾಗೂ ಪಾನ್‌ ಮಸಾಲ ಉತ್ಪನ್ನಗಳ ಸೇವನೆ ಮತ್ತು ಉಗುಳುವುದನ್ನು ನಿಷೇಧಿಸಿ ರಾಜ್ಯ ಆರೋಗ್ಯ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.

ಲಾಕ್ ಡೌನ್ ಮುಂದುವರಿಕೆ ಕುರಿತ ವರದಿಗಳು ಕಪೋಲಕಲ್ಪಿತ: ಕೇಂದ್ರ ಗೃಹಸಚಿವಾಲಯ
ದೇಶ

ಲಾಕ್ ಡೌನ್ ಮುಂದುವರಿಕೆ ಕುರಿತ ವರದಿಗಳು ಕಪೋಲಕಲ್ಪಿತ: ಕೇಂದ್ರ ಗೃಹಸಚಿವಾಲಯ

ಮೇ 31ಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ದೇಶಾದಾದ್ಯಂತ ಜಾರಿಗೊಳಿಸಿದ ಲಾಕ್‌ಡೌನ್ ಐದನೇ ಅವಧಿಗೂ ವಿಸ್ತರಿಸುವುದೆಂಬ ವರದಿಗಳನ್ನು ನಿರಾಕರಿಸಿರುವ ಗೃಹ ವ್ಯವಹಾರಗಳ ಸಚಿವಾಲಯ ಇದು ಸಂಪೂರ್ಣ ಸುಳ್ಳು ಎಂದು ಹೇಳಿದೆ

ಲಾಕ್‌ಡೌನ್ 4.0 ಮಾರ್ಗಸೂಚಿಗಳನ್ಮು ಕಡ್ಡಾಯವಾಗಿ ಪಾಲಿಸಬೇಕು: ರಾಜ್ಯಗಳಿಗೆ ಕೇಂದ್ರದ ಕಟ್ಟು ನಿಟ್ಟಿನ ಆದೇಶ 
ದೇಶ

ಲಾಕ್‌ಡೌನ್ 4.0 ಮಾರ್ಗಸೂಚಿಗಳನ್ಮು ಕಡ್ಡಾಯವಾಗಿ ಪಾಲಿಸಬೇಕು: ರಾಜ್ಯಗಳಿಗೆ ಕೇಂದ್ರದ ಕಟ್ಟು ನಿಟ್ಟಿನ ಆದೇಶ 

ಯಾವುದೇ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳು ಲಾಕ್‌ಡೌನ್ 4.0 ಮಾರ್ಗಸೂಚಿಗಳನ್ಮು ಯಾವುದೇ ಕಾರಣಕ್ಕೂ ಉಲ್ಲಂಘಿಸಬಾರದು. ಮೇ 31ರ ವರೆಗೆ ದೇಶಾದ್ಯಂತ ಲಾಕ್‌ಡೌನ್ 4.0 ಮಾರ್ಗಸೂಚಿಗಳು ಅನ್ವಯವಾಗಲಿವೆ ಎಂದು ಕೇಂದ್ರ ಗೃಹ ಸಚಿವಾಲಯ ಸೋಮವಾರ ಹೇಳಿದೆ.