MHA

ಲಾಕ್ ಡೌನ್ 4.0: ಯಾವ ಸೇವೆಗಳು ಲಭ್ಯ, ಏನಿರಲ್ಲ?ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿ ಇಂತಿದೆ
ಮೇ 31ರವರೆಗೂ ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆಯಾಗಿದ್ದು,ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು, ರಾಜ್ಯಸರ್ಕಾರ , ಕೇಂದ್ರಾಡಳಿತ ಸರ್ಕಾರಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ

ಗಿಲ್ಗಿಟ್-ಬಾಲ್ಟಿಸ್ತಾನ್ ನಕಲಿ ಟ್ವೀಟರ್ ಖಾತೆ: ಕೇಂದ್ರ ಗೃಹ ಸಚಿವಾಲಯ ಎಚ್ಚರಿಕೆ
ಗಿಲ್ಗಿಟ್-ಬಾಲ್ಟಿಸ್ತಾನ್ ಮತ್ತು ಕೇಂದ್ರಾಡಳಿತ ಪ್ರದೇಶ ಲಡಾಖ್ ಕುರಿತು ನಕಲಿ ಟ್ವೀಟರ್ ಗಳ ಬಗ್ಗೆ ಜನರು ಎಚ್ಚರವಾಗಿರಬೇಕೆಂದು ಎಂದು ಕೇಂದ್ರ ಗೃಹ ಸಚಿವಾಲಯ ಬುಧವಾರ ಸಲಹೆ ನೀಡಿದೆ.

ರೈಲು ಪ್ರಯಾಣಿಕರಿಗೆ ಮೂರು ನಿಯಮ ರೂಪಿಸಿದ ಕೇಂದ್ರ ಗೃಹ ಸಚಿವಾಲಯ
ಕೇಂದ್ರ ಗೃಹ ಸಚಿವಾಲಯ ರೈಲುಗಳ ಸೋಮವಾರ ಮೂರು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು,ಕೊವಿಡ್-19 ಲಕ್ಷಣ ರಹಿತ ಮತ್ತು ಸೀಟ್ ಖಚಿತವಾದ ಟಿಕೆಟ್ ಹೊಂದಿರುವವರಿಗೆ ಮಾತ್ರ ಪ್ರಯಾಣಿಸಲು ಅವಕಾಶ ನೀಡಲಾಗುವುದು ಎಂದು ಸ್ಪಷ್ಟಪಡಿಸಿದೆ.

ಲಾಕ್ ಡೌನ್ ನಲ್ಲಿ ಸಿಲುಕಿರುವ ವಲಸೆ ಕಾರ್ಮಿಕರಿಗೆ ಮಾತ್ರ ಅಂತರ್-ರಾಜ್ಯ ಸಂಚಾರಕ್ಕೆ ಅವಕಾಶ:ಕೇಂದ್ರ ಸ್ಪಷ್ಟನೆ
ಲಾಕ್ ಡೌನ್ ನಲ್ಲಿ ಸಿಲುಕಿರುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಿಗಳು ಮತ್ತು ಪ್ರವಾಸಿಗರನ್ನು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಬಸ್ ಮತ್ತು ರೈಲುಗಳ ಮೂಲಕ ಹೊತ್ತೊಯ್ಯಲು ಮಾತ್ರ ಅನುಮತಿ ನೀಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಭಾನುವಾರ ಸ್ಪಷ್ಟಪಡಿಸಿದೆ.

ಶೈಕ್ಷಣಿಕ ಪುಸ್ತಕ, ಫ್ಯಾನ್ ಮಾರಾಟ ಮಳಿಗೆಗಳಿಗೆ ಲಾಕ್ ಡೌನ್ ನಿಂದ ವಿನಾಯಿತಿ, ಮೀನುಗಾರರಿಗೆ ಕಡ್ಡಾಯ ಕೋವಿಡ್-19 ಟೆಸ್ಟ್!
ಕೊರೋನಾ ವೈರಸ್ ಲಾಕ್ ಡೌನ್ ನಿಯಮಾವಳಿಗೆ ಕೇಂದ್ರ ಗೃಹ ಇಲಾಖೆ ಪರಿಷ್ಕರಣೆ ತಂದಿದ್ದು, ಲಾಕ್ ಡೌನ್ ನಿಂದ ಶೈಕ್ಷಣಿಕ ಪುಸ್ತಕ ಅಂಗಡಿ, ಫ್ಯಾನ್ ಮಾರಾಟ ಮಳಿಗೆಗಳಿಗೆ ವಿನಾಯಿತಿ ನೀಡಿದೆ.

ಲಾಕ್ ಡೌನ್: ಕಾರ್ಮಿಕರಿಗೆ ರಾಜ್ಯದೊಳಗೆ ಸಂಚರಿಸಲು ಷರತ್ತುಬದ್ಧ ಅನುಮತಿ- ಕೇಂದ್ರ ಗೃಹ ಸಚಿವಾಲಯ
ಲಾಕ್‌ಡೌನ್‌ನಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಸಿಲುಕಿಕೊಂಡಿರುವ ಕಾರ್ಮಿಕರಿಗೆ, ಕೆಲವು ಷರತ್ತುಗಳೊಂದಿಗೆ ರಾಜ್ಯದೊಳಗೆ ಆಯಾ ಕೆಲಸದ ಸ್ಥಳಗಳಿಗೆ ಹೋಗಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ

ಕೊರೋನಾ ವೈರಸ್ ಲಾಕ್ ಡೌನ್ ಪೂರ್ಣಗೊಳ್ಳುವವರೆಗೂ ಇ-ಕಾಮರ್ಸ್ ನಲ್ಲಿ ಅಗತ್ಯ ವಸ್ತುಗಳ ಪೂರೈಕೆಗೆ ಮಾತ್ರ ಅವಕಾಶ; ಕೇಂದ್ರದ ಸ್ಪಷ್ಟನೆ
ಕೊರೋನಾ ವೈರಸ್ ಲಾಕ್ ಡೌನ್ ಪೂರ್ಣಗೊಳ್ಳುವವರೆಗೂ ಇ-ಕಾಮರ್ಸ್ ನಲ್ಲಿ ಕೇವಲ ಅಗತ್ಯ ವಸ್ತುಗಳ ಪೂರೈಕೆಗೆ ಮಾತ್ರ ಅವಕಾಶ ಎಂದು ಕೇಂದ್ರ ಸರ್ಕಾರ ಭಾನುವಾರ ಸ್ಪಷ್ಟಪಡಿಸಿದೆ.

ನಿಜಾಮುದ್ದೀನ್ ಕಾರ್ಯಕ್ರಮದಲ್ಲಿ ರೊಹಿಂಗ್ಯಾ ಮುಸ್ಲಿಮರು ಭಾಗಿ: ಪರೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ
ದೇಶದಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಲು ದೆಹಲಿಯ ತಬ್ಲೀಘಿ ಜಮಾತ್ ಕಾರ್ಯಕರ್ತರೇ ಕಾರಣ ಎಂಬುದು ಬೆಳಕಿಗೆ ಬಂದ ಬೆನ್ನಲ್ಲೇ, ಮ್ಯಾನ್ಮಾರ್ ನಿಂದ ವಲಸೆ ಬಂದಿರುವ ರೊಹಿಂಗ್ಯಾ ಮುಸ್ಲಿಮರೂ ಕೂಡ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಎಲ್ಲರನ್ನೂ ಪರೀಕ್ಷೆಗೊಳಪಡಿಸುವಂತೆ ಆಯಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಶುಕ್ರವಾರ ಸೂಚನೆ ನೀಡಿದೆ.

ವಲಸೆ ಕಾರ್ಮಿಕರಿಗೆ ಆಹಾರ, ಆಶ್ರಯ ನೀಡಲು ಎಸ್ ಡಿಆರ್ ನಿಧಿ ಬಳಸಿಕೊಳ್ಳಿ: ರಾಜ್ಯಗಳಿಗೆ ಕೇಂದ್ರ
21 ದಿನಗಳ ಲಾಕ್ ಡೌನ್ ಅವಧಿಯಲ್ಲಿ ವಲಸೆ ಕಾರ್ಮಿಕರಿಗೆ ಆಹಾರ ಮತ್ತು ಆಶ್ರಯ ನೀಡಲು ರಾಜ್ಯ ವಿಪತ್ತು ನಿರ್ವಹಣಾ ನಿಧಿ(ಎಸ್ ಡಿಆರ್ ಎಫ್)ಬಳಸಿಕೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

