MHA

100ಕ್ಕೆ ಏರಿದ ಕೊರೋನಾವೈರಸ್ ಪಾಸಿಟಿವ್: ಎಲ್ಲಾ ಭೂ ಗಡಿ ಪ್ರವೇಶ ನಿರ್ಬಂಧಿಸಿದ ಭಾರತ
ದೇಶ

100ಕ್ಕೆ ಏರಿದ ಕೊರೋನಾವೈರಸ್ ಪಾಸಿಟಿವ್: ಎಲ್ಲಾ ಭೂ ಗಡಿ ಪ್ರವೇಶ ನಿರ್ಬಂಧಿಸಿದ ಭಾರತ

ದೇಶದಲ್ಲಿ ಮಾರಕ ಕೊರೋನಾ ಸೋಂಕಿನ ಪಾಸಿಟಿವ್  ಪ್ರಕರಣಗಳ  ಸಂಖ್ಯೆ 100ಕ್ಕೆ ಏರಿಕೆ ಆಗಿದೆ. ಕೇರಳದಲ್ಲಿ 26 ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಟಾಪ್ ನಲ್ಲಿದ್ದರೆ ಮಹಾರಾಷ್ಟ್ರದಲ್ಲಿ 9 ಪ್ರಕರಣಗಳು ದೃಢಪಟ್ಟಿವೆ.

ಅಸ್ಸಾಂ ಎನ್ ಆರ್ ಸಿ ಡಾಟಾ ಆಫ್ ಲೈನ್: ಸ್ಪಷ್ಟನೆ ನೀಡಿದ ಗೃಹ ಸಚಿವಾಲಯ 
ದೇಶ

ಅಸ್ಸಾಂ ಎನ್ ಆರ್ ಸಿ ಡಾಟಾ ಆಫ್ ಲೈನ್: ಸ್ಪಷ್ಟನೆ ನೀಡಿದ ಗೃಹ ಸಚಿವಾಲಯ 

ಅಸ್ಸಾಂ ನ ಎನ್ ಆರ್ ಸಿ ಡಾಟಾ ಆಫ್ ಲೈನ್ ಕೇಂದ್ರ ಗೃಹ ಸಚಿವಾಲಯದ ಅಧಿಕೃತ ವೆಬ್ ಸೈಟ್ ನಿಂದ ಆಫ್ ಲೈನ್ ಆಗಿದ್ದು ಆತಂಕ ಮೂಡಿಸಿತ್ತು. 

ಗೃಹ ಸಚಿವಾಲಯದ ಹಿರಿಯ ಭದ್ರತಾ ಸಲಹೆಗಾರರಾಗಿ ವಿಜಯ್ ಕುಮಾರ್ ನೇಮಕ
ದೇಶ

ಗೃಹ ಸಚಿವಾಲಯದ ಹಿರಿಯ ಭದ್ರತಾ ಸಲಹೆಗಾರರಾಗಿ ವಿಜಯ್ ಕುಮಾರ್ ನೇಮಕ

ಗೃಹ ಸಚಿವಾಲಯದ ನೂತನ ಹಿರಿಯ ಭದ್ರತಾ ಸಲಹೆಗಾರರಾಗಿ ವೀರಪ್ಪನ್ ಎನ್ಕೌಂಟರ್ ಖ್ಯಾತಿಯ ನಿವೃತ್ತ ಐಪಿಎಸ್ ಅಧಿಕಾರಿ ವಿಜಯ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಜಮ್ಮು- ಕಾಶ್ಮೀರ ಮುಖಂಡರನ್ನು ಬಿಡುಗಡೆ ಮಾಡ್ತಿವಿ.ಆದರೆ, ಸಮಯದ ಚೌಕಟ್ಟು ಇಲ್ಲ-ಗೃಹ ಸಚಿವಾಲಯ 
ದೇಶ

ಜಮ್ಮು- ಕಾಶ್ಮೀರ ಮುಖಂಡರನ್ನು ಬಿಡುಗಡೆ ಮಾಡ್ತಿವಿ.ಆದರೆ, ಸಮಯದ ಚೌಕಟ್ಟು ಇಲ್ಲ-ಗೃಹ ಸಚಿವಾಲಯ 

ಕಣಿವೆ ರಾಜ್ಯ ಜಮ್ಮು- ಕಾಶ್ಮೀರ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಬಂಧಿಸಲ್ಪಟ್ಟಿರುವ ರಾಜಕೀಯ ನಾಯಕರನ್ನು ಬಿಡುಗಡೆ ಮಾಡಲಾಗುವುದು, ಆದರೆ, ಸಮಯದ ಚೌಕಟ್ಟುಇಲ್ಲ ಎಂದು  ಗೃಹ ಸಚಿವಾಲಯದ ಅಧಿಕಾರಿಗಳು ಸಂಸದೀಯ ಸಮಿತಿಗೆ ಹೇಳಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಅಸ್ಸಾಂನಲ್ಲಿ ಪರಿಸ್ಥಿತಿ ಸದ್ಯ ಶಾಂತ: ಗೃಹ ಇಲಾಖೆ; 'ಸುಪ್ರೀಂ' ಮೊರೆ ಹೋಗಲಿರುವ ಎಎಎಸ್ ಯು 
ದೇಶ

ಅಸ್ಸಾಂನಲ್ಲಿ ಪರಿಸ್ಥಿತಿ ಸದ್ಯ ಶಾಂತ: ಗೃಹ ಇಲಾಖೆ; 'ಸುಪ್ರೀಂ' ಮೊರೆ ಹೋಗಲಿರುವ ಎಎಎಸ್ ಯು 

ಅಸ್ಸಾಂ ಎನ್ ಆರ್ ಸಿ ವರದಿ ಪ್ರಕಟಗೊಂಡ ಮೇಲೆ ರಾಜ್ಯದಲ್ಲಿನ ಕಾನೂನು, ಸುವ್ಯವಸ್ಥೆ  ಸದ್ಯ ಶಾಂತಿಯುತವಾಗಿದೆ, ಇದುವರೆಗೆ ಯಾವುದೇ ಅಹಿತಕರ ಘಟನೆಗಳು ನಡೆದ ಬಗ್ಗೆ ವರದಿಯಾಗಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

ಕಾಶ್ಮೀರದಲ್ಲಿ ಎಲ್ಲವೂ ಸುಸೂತ್ರವಾಗಿದೆ, ಯಾವುದೇ ರೀತಿಯ ಪ್ರತಿಭಟನೆ ಇಲ್ಲ; ವರದಿ ತಳ್ಳಿ ಹಾಕಿದ ಗೃಹ ಸಚಿವಾಲಯ
ದೇಶ

ಕಾಶ್ಮೀರದಲ್ಲಿ ಎಲ್ಲವೂ ಸುಸೂತ್ರವಾಗಿದೆ, ಯಾವುದೇ ರೀತಿಯ ಪ್ರತಿಭಟನೆ ಇಲ್ಲ; ವರದಿ ತಳ್ಳಿ ಹಾಕಿದ ಗೃಹ ಸಚಿವಾಲಯ

ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುವ ಆರ್ಟಿಕಲ್ 370 ರದ್ಧತಿ ಬಳಿಕವೂ ರಾಜಧಾನಿ ಶ್ರೀನಗರ ಶಾಂತಿಯುತವಾಗಿದ್ದು, ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ ಎಂದು ಕೇಂದ್ರ ಗೃಹ ಇಲಾಖೆ ಸ್ಪಷ್ಟನೆ ನೀಡಿದೆ.

ಜಮ್ಮು ಮತ್ತು ಕಾಶ್ಮೀರ ಕ್ಷೇತ್ರ ಮರು ವಿಂಗಡಣೆ ಪ್ರಸ್ತಾಪವಿಲ್ಲ: ಗೃಹ ಸಚಿವಾಲಯದ ಸ್ಪಷ್ಟನೆ
ದೇಶ

ಜಮ್ಮು ಮತ್ತು ಕಾಶ್ಮೀರ ಕ್ಷೇತ್ರ ಮರು ವಿಂಗಡಣೆ ಪ್ರಸ್ತಾಪವಿಲ್ಲ: ಗೃಹ ಸಚಿವಾಲಯದ ಸ್ಪಷ್ಟನೆ

ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆ ನೀಡಿದ್ದು, ಅಂತಹ ಯಾವುದೇ ರೀತಿಯ ಪ್ರಸ್ತಾಪ ತಮ್ಮ ಮುಂದೆ ಇಲ್ಲ ಎಂದು ಹೇಳಿದೆ.

ಕೇಂದ್ರ ಗೃಹ ಸಚಿವಾಲಯ ಇನ್ನು ಮುಂದೆ, ಕ್ಲೀನ್ ಚಿಟ್ ನೀಡುವ ಇಲಾಖೆ: ಪ್ರಿಯಾಂಕ್ ಖರ್ಗೆ
ರಾಜಕೀಯ

ಕೇಂದ್ರ ಗೃಹ ಸಚಿವಾಲಯ ಇನ್ನು ಮುಂದೆ, ಕ್ಲೀನ್ ಚಿಟ್ ನೀಡುವ ಇಲಾಖೆ: ಪ್ರಿಯಾಂಕ್ ಖರ್ಗೆ

ಅಮಿತ್ ಶಾ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ಚಿತ್ತಾಪುರ ಕಾಂಗ್ರೆಸ್ ಶಾಸಕ, ಸಚಿವ ಪ್ರಿಯಾಂಕ್ ಖರ್ಗೆ ಗೃಹ ಸಚಿವಾಲಯದ ಬಗ್ಗೆ ಟೀಕಾ ಪ್ರಹಾರ ನಡೆಸಿದ್ದಾರೆ.

ಫೋನಿ ಪೀಡಿತ ಒಡಿಶಾ ರಾಜ್ಯಕ್ಕೆ 1 ಸಾವಿರ ಕೋಟಿ ಪ್ಯಾಕೇಜ್  ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ
ದೇಶ

ಫೋನಿ ಪೀಡಿತ ಒಡಿಶಾ ರಾಜ್ಯಕ್ಕೆ 1 ಸಾವಿರ ಕೋಟಿ ಪ್ಯಾಕೇಜ್ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಫೋನಿ ಚಂಡಮಾರುತ ಪೀಡಿತ ಒಡಿಶಾ ರಾಜ್ಯದ ಪುನರ್ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಭರವಸೆಯಂತೆ 1 ಸಾವಿರ ಕೋಟಿ ರೂಪಾಯಿಯನ್ನು ಕೇಂದ್ರ ಗೃಹ ಸಚಿವಾಲಯ ಇಂದು ಬಿಡುಗಡೆ ಮಾಡಿದೆ.