ದೇಶಸೇನಾ ಮುಖ್ಯಸ್ಥ ಬಿಪಿನ್ ರಾವತ್ ರನ್ನು ಬಲಿ ಪಡೆದ ಹೆಲಿಕಾಪ್ಟರ್ ಅವಘಡಕ್ಕೆ ಹವಾಮಾನ ಕಾರಣ: ಮಾಜಿ ಯುದ್ಧವಿಮಾನ ಚಾಲಕ ಶಂಕೆ
ಕಳೆದ 30- 40 ವರ್ಷಗಳಲ್ಲಿ Mi-17V-5 ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಬೇಕಾದ ಎಮರ್ಜೆನ್ಸಿ ಸನ್ನಿವೇಶಗಳು ಒಂದೆರಡು ಬಾರಿ ಬಂದಿರಬಹುದು ಅಷ್ಟೇ ಎನ್ನುತ್ತಾರೆ ಚೆನ್ನೈ ಮೂಲದ ಮಾಜಿ ವಾಯುಪಡೆ ಪೈಲಟ್.