ಕ್ರಿಕೆಟ್IPL 2025, DC vs MI: ರಾಹುಲ್, ಅಕ್ಷರ್ ಪಟೇಲ್ ಬ್ಯಾಟಿಂಗ್ ವೈಫಲ್ಯ; ಮುಂಬೈ ಇಂಡಿಯನ್ಸ್ 12 ರನ್ ಗೆಲುವು!
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು. ಮತ್ತೆ ವೈಫಲ್ಯಕ್ಕೊಳಗಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ 18 ರನ್ ಗಳಿಸಿದಾಗ ಎಲ್ ಬಿಡಬ್ಲ್ಯೂಗೆ ಬಲಿಯಾದರು.