MI vs CSK

'ಹೋಗಿ ಎದ್ದು ಹೋಗಿ, ಇವರು ಗೆಲ್ಲಲ್ಲ': ಆಟದ ಮಧ್ಯದಲ್ಲೇ ಸ್ಟೇಡಿಯಂನಿಂದ ಹೊರಹೋದ MI ಮಾಲೀಕ ಆಕಾಶ್ ಅಂಬಾನಿ; Video!
ಐಪಿಎಲ್‌ನಲ್ಲಿ (IPL 2026) ಮುಂಬೈ ಇಂಡಿಯನ್ಸ್ (MI) ತಂಡವು ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಹೀನಾಯವಾಗಿ ಸೋತಿದೆ.

IPL 2026: ಮತ್ತೆ ಮುಗ್ಗರಿಸಿದ ಮುಂಬೈ; CSK ಗೆ 103 ರನ್ ಗೆಲುವು!
ಚೆನ್ನೈ ನೀಡಿದ್ದ 208 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಮುಂಬೈ ತಂಡ 19 ಓವರ್ ನಲ್ಲಿ ಕೇವಲ 104 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಆ ಮೂಲಕ 103 ರನ್ ಗಳ ಹೀನಾಯ ಸೋಲುಕಂಡಿತು.

IPL 2026, MI vs CSK: ಶತಕದ ಮೂಲಕ ಐತಿಹಾಸ ನಿರ್ಮಿಸಿದ Sanju Samson; ಎಲೈಟ್ ಗ್ರೂಪ್ ಸೇರ್ಪಡೆ
ಸಿಎಸ್ಕೆ ತಂಡ 20 ಓವರ್ಗಳಲ್ಲಿ 207 ರನ್ ಕಲೆಹಾಕಿತು. ಚೆನ್ನೈನ ಈ ಬೃಹತ್ ಮೊತ್ತದಲ್ಲಿ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ನಿರ್ಣಾಯಕ ಪಾತ್ರ ವಹಿಸಿದ್ದರು.

