MI vs DC

IPL 2025: MI vs DC ಪಂದ್ಯದ ನಡುವೆ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್!
ಅಂಪೈರ್ ಗೇಜ್ ಬಳಸಿ ಪಾಂಡ್ಯ ಅವರ ಬ್ಯಾಟ್ ಅನ್ನು ಅಳತೆ ಮಾಡಿದರು. ಇದಕ್ಕೂ ಮುನ್ನ ಆರ್‌ಸಿಬಿಯ ಫಿಲ್ ಸಾಲ್ಟ್ ಮತ್ತು ಆರ್‌ಆರ್ ತಂಡದ ಶಿಮ್ರಾನ್ ಹೆಟ್ಮೇಯರ್ ಅವರ ಬ್ಯಾಟ್‌ಗಳನ್ನು ಬದಲಿಸಲಾಗಿತ್ತು.
IPL 2025: 'ಮಾನಸಿಕವಾಗಿ ಸಿದ್ಧನಾಗಿದ್ದೆ, ಆ ಒಂದು ಅವಕಾಶಕ್ಕಾಗಿ ಮೂರು ವರ್ಷದಿಂದ ಕಾಯುತ್ತಿದ್ದೆ'; ಕನ್ನಡಿಗ ಕರುಣ್ ನಾಯರ್
ಈ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದ ಮೊದಲನೇ ಪಂದ್ಯದಲ್ಲೇ 40 ಎಸೆತಗಳಲ್ಲಿ 89 ರನ್ ಗಳಿಸಿದರು. ಜಸ್ಪ್ರೀತ್ ಬುಮ್ರಾ ಸೇರಿದಂತೆ ಮುಂಬೈ ಇಂಡಿಯನ್ಸ್ ಬೌಲರ್‌ಗಳನ್ನು ತರಾಟೆಗೆ ತೆಗೆದುಕೊಂಡರು.

WPL 2025: ಮುಂಬೈ ಇಂಡಿಯನ್ಸ್ ಎರಡನೇ ಬಾರಿ ಚಾಂಪಿಯನ್; ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕಾಪ್ ಭಾವುಕ
ಕಳೆದ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಎದುರಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲು ಕಂಡಿತ್ತು. ಈ ಮೂಲಕ ಆಗಲೂ ಪ್ರಶಸ್ತಿ ಗೆಲ್ಲಲಾಗದೆ ನಿರಾಸೆಯಿಂದ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು.

IPL 2024: ನೀತಿ ಸಂಹಿತೆ ಉಲ್ಲಂಘನೆ; ಮುಂಬೈ ಇಂಡಿಯನ್ಸ್ ವಿಕೆಟ್ ಕೀಪರ್ ಇಶಾನ್ ಕಿಶನ್‌ಗೆ ದಂಡ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಮುಂಬೈ ಇಂಡಿಯನ್ಸ್‌ನ ವಿಕೆಟ್‌ಕೀಪರ್-ಬ್ಯಾಟರ್ ಇಶಾನ್ ಕಿಶನ್ ಅವರಿಗೆ ವಾಗ್ದಂಡನೆ ವಿಧಿಸಲಾಗಿದೆ ಮತ್ತು ಅವರ ಪಂದ್ಯ ಶುಲ್ಕದ ಶೇ 10ರಷ್ಟು ದಂಡ ವಿಧಿಸಲಾಗಿದೆ.

