MI vs PBKs

'ಮುಂದಿನ ಆವೃತ್ತಿಯಲ್ಲಿ ಉತ್ತಮವಾಗಲು ಅವರಿಗೆ ಅವಕಾಶ ನೀಡಿ': ಮುಂಬೈ ಇಂಡಿಯನ್ಸ್ ತಂಡಕ್ಕೆ ಸುನೀಲ್ ಗವಾಸ್ಕರ್ ಸಲಹೆ
ಸತತ ನಾಲ್ಕು ಪಂದ್ಯಗಳನ್ನು ಸೋತಿರುವ ಪಂಜಾಬ್ ಕಿಂಗ್ಸ್ ತಂಡವು ಗೆಲುವಿನ ಹಳಿಗೆ ಮರಳಲು ಯತ್ನಿಸುತ್ತಿದ್ದು, ಅಂಕಪಟ್ಟಿಯಲ್ಲಿ ಕೆಳಗಿರುವ MI ಅವರಿಗೆ ಸುಲಭವಾದ ಗುರಿಯಾಗಬಹುದು.

IPL 2026: 'ಹೀಗೆ ಮಾಡಿದರೆ ಜಸ್ಪ್ರೀತ್ ಬುಮ್ರಾ ವಿಕೆಟ್ ಪಡೆಯುವುದು ಕಷ್ಟವಲ್ಲ'; ಮಾಜಿ ಆಟಗಾರ ಇರ್ಫಾನ್ ಪಠಾಣ್
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಬುಮ್ರಾ ಅಷ್ಟೇನು ಪರಿಣಾಮಕಾರಿಯಾಗಿ ಕಾಣಿಸಿಕೊಂಡಿಲ್ಲ. ಪಂಜಾಬ್ ತಂಡವು ಕೇವಲ 16.3 ಓವರ್‌ಗಳಲ್ಲಿ 196 ರನ್‌ಗಳ ಗುರಿಯನ್ನು ಬೆನ್ನಟ್ಟಿತು.

IPL 2024: ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ
ಇಂಡಿಯನ್ ಪ್ರೀಮಿಯರ್ ಲೀಗ್ (2024) ನೇ ಆವೃತ್ತಿಯಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 9 ರನ್‌ಗಳ ರೋಚಕ ಜಯ ಸಾಧಿಸಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

