MI vs RCB
RCB ವಿರುದ್ಧ ಆಘಾತಕಾರಿ ಸೋಲು: MI 'ಜಸ್ಪ್ರೀತ್ ಬುಮ್ರಾರನ್ನು ಬಿಟ್ಟು ಬೇರೆ ಕಡೆಯೂ ನೋಡಬೇಕು' ಎಂದ ಮಾಜಿ ಆಟಗಾರ!
'ಹಾರ್ದಿಕ್ ಪಾಂಡ್ಯ ಹೇಳಿದಂತೆ, ಪವರ್ಪ್ಲೇನಲ್ಲಿ ಅವರ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗಗಳು ಉತ್ತಮ ಪ್ರದರ್ಶನ ನೀಡುತ್ತಿಲ್ಲ. ತಂಡ ಅದರತ್ತ ಗಮನಹರಿಸಬೇಕಿದೆ' ಎಂದು ಹೇಳಿದರು.

IPL 2026: ವಾಂಖೆಡೆಯಲ್ಲಿ ಹೈಡ್ರಾಮಾ; ದಿಢೀರ್ ಚೆಂಡು ಬದಲಿಸಿದ ಅಂಪೈರ್, Tim Davidಗೆ ಡೌಟ್..; ಮುಂದೇನಾಯ್ತು? Video
ಮೊದಲು ಬ್ಯಾಟಿಂಗ್ ಮಾಡಿದ್ದ ಆರ್ ಸಿಬಿ ನಿಗಧಿತ 20 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 240 ರನ್ ಕಲೆಹಾಕಿತ್ತು.

ಬೌನ್ಸರ್ ಎಸೆಯಲು ಮೊದಲೇ ಯೋಜಿಸುವುದಿಲ್ಲ, ಬ್ಯಾಟ್ಸ್ಮನ್ಗಳಿಗಿಂತ ಒಂದು ಹೆಜ್ಜೆ ಮುಂದಿರಲು ಬಯಸುತ್ತೇನೆ: ಕೃನಾಲ್ ಪಾಂಡ್ಯ
ಭಾನುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ನೇ ಪಂದ್ಯದಲ್ಲಿ ಆರ್ಸಿಬಿ ಮುಂಬೈ ಇಂಡಿಯನ್ಸ್ (MI) ತಂಡವನ್ನು 18 ರನ್ಗಳಿಂದ ಸೋಲಿಸಿತು. ಇತ್ತ ಕೃನಾಲ್ ಅತ್ಯುತ್ತಮ ಪ್ರದರ್ಶನ ನೀಡಿದರು.
IPL 2026: ಸಹೋದರ ಹಾರ್ದಿಕ್ ಪಾಂಡ್ಯ ಔಟ್ ಆದ ಬಳಿಕ ಕೃನಾಲ್ ಪಾಂಡ್ಯ ಅದ್ದೂರಿ ಸಂಭ್ರಮಾಚರಣೆ; ವಿಡಿಯೋ ವೈರಲ್
ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ನಾಲ್ಕು ವಿಕೆಟ್ ನಷ್ಟಕ್ಕೆ 240 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಮುಂಬೈ ತಂಡ ಐದು ವಿಕೆಟ್ ಕಳೆದುಕೊಂಡು 222 ರನ್ ಗಳಿಸಲಷ್ಟೇ ಸಾಧ್ಯವಾಯಿತು.

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!
ಆರ್ ಸಿಬಿ ಪರ ಭರ್ಜರಿ ಬ್ಯಾಟಿಂಗ್ ಮಾಡಿದ ವಿರಾಟ್ ಕೊಹ್ಲಿ, 38 ಎಸೆತಗಳನ್ನು ಎದುರಿಸಿ 5 ಬೌಂಡರಿ ಮತ್ತು 1 ಸಿಕ್ಸರ್ ಸಹಿತ 50 ರನ್ ಗಳಿಸಿದರು.

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು; ಅತ್ಯಧಿಕ ಮೊತ್ತ!
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆರ್ ಸಿಬಿ ಆರಂಭದಿಂದಲೇ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿತು.

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್; ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!
ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆರ್ ಸಿಬಿ ಆರಂಭದಿಂದಲೇ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿತು.

ಇಂದಿನಿಂದ WPL 2026 ನಾಲ್ಕನೇ ಆವೃತ್ತಿ ಆರಂಭ: RCB ಜೊತೆಗೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಕಾದಾಟ!
ಈ ಪಂದ್ಯಾವಳಿಯು ಶುಕ್ರವಾರದಿಂದ ನವಿ ಮುಂಬೈನಲ್ಲಿ ಆರಂಭವಾಗಲಿದ್ದು, ಫೆಬ್ರುವರಿ 5 ರಂದು ಗುರುವಾರ ವಡೋದರಾದಲ್ಲಿ ಫೈನಲ್ನೊಂದಿಗೆ ಮುಕ್ತಾಯಗೊಳ್ಳುತ್ತದೆ.

'ಹೇಗಾದರೂ ಸರಿ ಮುಂಬೈ ಫೈನಲ್ ತಲುಪುವುದನ್ನು ನಿಲ್ಲಿಸಿ': ಆರ್ ಅಶ್ವಿನ್ ಸಲಹೆ ನೀಡಿದ್ದೇಕೆ?
ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಮಾತನಾಡಿದ ಅಶ್ವಿನ್, ಅಹಮದಾಬಾದ್ನಲ್ಲಿ ನಡೆಯಲಿರುವ ಫೈನಲ್ಗೆ ಮುಂಬೈ ತಲುಪಬಾರದು ಎಂದು ಆರ್ಸಿಬಿ ಆಶಿಸುತ್ತಿದೆ ಎಂದಿದ್ದಾರೆ.

