ಕ್ರಿಕೆಟ್ರಿಷಬ್ ಪಂತ್ ರನ್ನು ಭಾರತ ಸರಿಯಾಗಿ ಬಳಸಿಕೊಂಡಿಲ್ಲ: ರೋಹಿತ್ ಶರ್ಮಾ ನಾಯಕತ್ವವನ್ನು ಪ್ರಶ್ನಿಸಿದ ಮೈಕಲ್ ವಾನ್
ಟಿ20 ವಿಶ್ವಕಪ್ನಲ್ಲಿ ಪ್ರತಿಭಾವಂತ ವಿಕೆಟ್ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ರನ್ನು ಸರಿಯಾಗಿ ಬಳಸಿಕೊಂಡಿಲ್ಲ ಎಂದು ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಭಾರತೀಯ ಚಿಂತಕರ ಚಾವಡಿಯನ್ನು ತೀವ್ರವಾಗಿ ಟೀಕಿಸಿದ್ದಾರೆ.