Mickey Arthur

ಏಕದಿನ ವಿಶ್ವಕಪ್‌ಗೂ ಮುನ್ನ ಪಾಕ್ ತಂಡದ ಫಿಟ್‌ನೆಸ್‌ಗೆ ಹೆಚ್ಚಿನ ಆದತ್ಯೆ ನೀಡಿರಲಿಲ್ಲ: ಬಾಬರ್, ಕೋಚ್ ಆರ್ಥರ್ ವಿರುದ್ಧ ಹಫೀಜ್ ಆರೋಪ
ಕ್ರಿಕೆಟ್

ಏಕದಿನ ವಿಶ್ವಕಪ್‌ಗೂ ಮುನ್ನ ಪಾಕ್ ತಂಡದ ಫಿಟ್‌ನೆಸ್‌ಗೆ ಹೆಚ್ಚಿನ ಆದತ್ಯೆ ನೀಡಿರಲಿಲ್ಲ: ಬಾಬರ್, ಕೋಚ್ ಆರ್ಥರ್ ವಿರುದ್ಧ ಹಫೀಜ್ ಆರೋಪ

ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಅಜಮ್ ಮತ್ತು ವಿದೇಶಿ ಕೋಚ್‌ಗಳಾದ ಮಿಕ್ಕಿ ಆರ್ಥರ್ ಮತ್ತು ಗ್ರಾಂಟ್ ಬ್ರಾಡ್‌ಬರ್ನ್ ಅವರು ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್‌ಗೆ ಮುನ್ನ ತಂಡದ ಫಿಟ್‌ನೆಸ್‌ಗೆ ಹೆಚ್ಚಿನ ಆದ್ಯತೆ ನೀಡಿರಲಿಲ್ಲ.

ಭಾರತದ ವಿರುದ್ಧ ಸೋಲಿನ ಬಳಿಕ ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದುಕೊಂಡಿದ್ದೆ: ಪಾಕಿಸ್ತಾನ ಕೋಚ್ ಮಿಕ್ಕಿ ಆರ್ಥರ್
ಕ್ರಿಕೆಟ್

ಭಾರತದ ವಿರುದ್ಧ ಸೋಲಿನ ಬಳಿಕ ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದುಕೊಂಡಿದ್ದೆ: ಪಾಕಿಸ್ತಾನ ಕೋಚ್ ಮಿಕ್ಕಿ ಆರ್ಥರ್

ಹಾಲಿ ವಿಶ್ವಕಪ್ ಟೂರ್ನಿಯಲ್ಲಿನ ಭಾರತ ತಂಡದ ವಿರುದ್ಧದ ಸೋಲಿನ ಬಳಿಕ ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದುಕೊಂಡಿದ್ದೆ ಎಂದು ಪಾಕಿಸ್ತಾನ ತಂಡದ ಕೋಚ್ ಮಿಕ್ಕಿ ಆರ್ಥರ್ ಹೇಳಿದ್ದಾರೆ.