ದೇಶಪ್ರಧಾನ ಮಂತ್ರಿ ಜನ್ ಧನ್ ಯೋಜನೆ: ಮೈಕ್ರೋ ಕ್ರೆಡಿಟ್, ಹೂಡಿಕೆಗೆ ಹೆಚ್ಚಿನ ಅವಕಾಶ
ಪ್ರಧಾನ ಮಂತ್ರಿ ಜನ್ ಧನ್ ಯೋಜನೆ (ಪಿಎಂಜೆಡಿವೈ) ಖಾತೆದಾರರನ್ನು ಸರ್ಕಾರಿ ಬೆಂಬಲಿತ ಜೀವ ವಿಮೆ ಮತ್ತು ಅಪಘಾತ ವಿಮಾ ಯೋಜನೆಗಳ ಅಡಿಯಲ್ಲಿ ಕವರ್ ಮಾಡಲು ಬ್ಯಾಂಕ್ಗಳಿಗೆ ತಿಳಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.