ರಾಜ್ಯಚಿಕ್ಕಮಗಳೂರು: ಮೈಕ್ರೋ ಫೈನಾನ್ಸ್ ಕಂಪನಿಯ ಕಿರುಕುಳಕ್ಕೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ
ಸಾಲ ಮರುಪಾವತಿಸುವಂತೆ ಮೈಕ್ರೋ ಫೈನಾನ್ಸ್ ಕಂಪನಿಯೊಂದರ ಸಿಬ್ಬಂದಿ ನೀಡಿದ ಕಿರುಕುಳದಿಂದ ಬೇಸತ್ತು ಚಿಕ್ಕಮಗಳೂರು ಜಿಲ್ಲೆಯ ರೈತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.