microfinance

ಕಾನೂನು ಮೂಲಕ ಮೈಕ್ರೋಫೈನಾನ್ಸ್‌ ಕಪ್ಪು ಹಣಕ್ಕೆ ಕಡಿವಾಣ: ರಾಜ್ಯ ಸರ್ಕಾರ
ರಾಜ್ಯ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ವ್ಯವಹಾರದಲ್ಲಿ ಸುಮಾರು 40 ಸಾವಿರ ಕೋಟಿ ರೂ. ಚಲಾವಣೆಯಲ್ಲಿದೆ. ಇದು ಯಾರ ಹಣ? ಸರಕಾರದ ಅನುದಾನವಿಲ್ಲದೆ, ಆರ್‌ಬಿಐ ಸಹಾಯ ಇಲ್ಲದೆ ಇಷ್ಟು ದೊಡ್ಡ ಪ್ರಮಾಣದಲ್ಲಿ ವಹಿವಾಟು ನಡೆಯುತ್ತಿರುವುದರ ಅರ್ಥವೇನು?

Watch | BMTC ಬಸ್ ಹರಿದು ಮಹಿಳೆ ಸಾವು, ಕುದುರೆಮುಖ ಕಂಪನಿಯ ಮಂಗಳೂರು ಕಾರ್ಖಾನೆ ಮುಚ್ಚಿಸಲು ರಾಜ್ಯ ಸರ್ಕಾರದ ಷಡ್ಯಂತ್ರ: HDK; CM ಗೆ ಅನಾರೋಗ್ಯ 2 ದಿನ ವಿಶ್ರಾಂತಿ
ವಿಡಿಯೋ

News headlines 02-02-2025 | Microfinance ಸುಗ್ರೀವಾಜ್ಞೆಯ ಕರಡು ಸಿದ್ಧ; CM ಗೆ ಅನಾರೋಗ್ಯ, 2 ದಿನ ವಿಶ್ರಾಂತಿ; ಸರ್ಕಾರದಿಂದ ಕಾರ್ಖಾನೆ ಮುಚ್ಚಿಸಲು ಷಡ್ಯಂತ್ರ-HDK; ಮತ್ತೋರ್ವ ನಕ್ಸಲ್ ಶರಣಾಗತಿ

ಆತ್ಮಹತ್ಯೆ ಮಾಡಿಕೊಳ್ಳಬೇಡಿ, ದೂರು ದಾಖಲಿಸಿ; ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ

ಮೈಕ್ರೊ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ ತಪ್ಪಿಸಲು ಹಾಗೂ ಸಾಲಗಾರರ ಹಿತರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

Watch | Microfinance ಕಿರುಕುಳಕ್ಕೆ ಕಡಿವಾಣ: ಸುಗ್ರೀವಾಜ್ಞೆ ತರಲು ಸಚಿವ ಸಂಪುಟದ ಒಪ್ಪಿಗೆ; 3,200 ಕೋಟಿ ರೂ ಬೃಹತ್ GST ವಂಚನೆ ಬಯಲು!

Watch | Maha Kumbh ಕಾಲ್ತುಳಿತ, ಕರ್ನಾಟಕದ 4 ಮಂದಿ ಸಾವು; ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಮತ್ತೆ 2 ಬಲಿ; ವಿಜಯೇಂದ್ರ ವಿರುದ್ಧ ಸಂಸದ ಸುಧಾಕರ್ ಗರಂ!

ಮೈಕ್ರೋ ಫೈನಾನ್ಸ್‌ಗೆ ಮತ್ತೊಂದು ಬಲಿ: ಸಿಎಂ ತವರು ಜಿಲ್ಲೆಯಲ್ಲಿ ಮಹಿಳೆ ಆತ್ಮಹತ್ಯೆ

ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದ ಜಯಶೀಲ(53) ಎನ್ನುವ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.

ಮೈಕ್ರೋ ಫೈನಾನ್ಸ್ ಗಳಿಂದ ತೊಂದರೆ: ದೂರು ನೀಡಿದಲ್ಲಿ ತಕ್ಷಣ ಕಾನೂನು ಕ್ರಮ- ಸಿಎಂ ಸಿದ್ದರಾಮಯ್ಯ

ಮೈಕ್ರೋ ಫೈನಾನ್ಸ್ ಸಂಸ್ಥೆ ಅಥವಾ ಲೇವಾದೇವಿಗಾರರು ನೀಡುವ ತೊಂದರೆಗಳ ವಿರುದ್ಧ ದೂರು ನೀಡಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದೆ.

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದುರಾಡಳಿತ ಎದುರಿಸಲು ಈಗಿರುವ ಕಾನೂನು ಪರಿಣಾಮಕಾರಿಯಾಗಿಲ್ಲ: ಜಿ ಪರಮೇಶ್ವರ

ಬೆಂಗಳೂರಿನಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಾದ್ಯಂತ ಎಂಎಫ್‌ಐಗಳಿಂದ ಕಿರುಕುಳದ ಬಗ್ಗೆ ದೂರುಗಳು ಬಂದಿವೆ. ಕಾಂಗ್ರೆಸ್ ಸರ್ಕಾರ ಈ ಕಾನೂನಿಗೆ ತಿದ್ದುಪಡಿ ತರಲಿದೆ ಎಂದಿದ್ದಾರೆ.