ಮೈಕ್ರೋ ಫೈನಾನ್ಸ್ನಲ್ಲಿ ಸಾಲ ಪಡೆದು ಕಿರುಕುಳಕ್ಕೆ ಒಳಗಾದವರು ಪೊಲೀಸರ ಬಳಿ ದೂರು ದಾಖಲಿಸಬಹುದು, ಅಂಥವರಿಗೆ ಹೊಸ ಕಾನೂನಿನಡಿ ಹೆಚ್ಚಿನ ರಕ್ಷಣೆ ದೊರೆಯಲಿದೆ.