Microsoft

Microsoft: ಭಾರತದಲ್ಲಿ 3 ಶತಕೋಟಿ ಡಾಲರ್ ಹೂಡಿಕೆ; 10 ಮಿಲಿಯನ್ ಜನರಿಗೆ AI ತರಬೇತಿ
ವಾಣಿಜ್ಯ

Microsoft: ಭಾರತದಲ್ಲಿ 3 ಶತಕೋಟಿ ಡಾಲರ್ ಹೂಡಿಕೆ; 10 ಮಿಲಿಯನ್ ಜನರಿಗೆ AI ತರಬೇತಿ

ಇಂದು ಬೆಂಗಳೂರಿನಲ್ಲಿ ನಡೆದ ಕಂಪನಿಯ AI (ಕೃತಕ ಬುದ್ಧಿಮತ್ತೆ) ಸಮಾರಂಭದಲ್ಲಿ ಮಾತನಾಡಿದ ನಾಡೆಲ್ಲಾ, ಭಾರತದಲ್ಲಿ ಎಐ ಆವಿಷ್ಕಾರಕ್ಕೆ ಇನ್ನಷ್ಟು ವೇಗ ತುಂಬುವುದು ಈ ಹೂಡಿಕೆಯ ಉದ್ದೇಶವಾಗಿದೆ ಎಂದರು.

ಎಐ ಕೌಶಲ ಕುರಿತು ರಾಜ್ಯ ಸರ್ಕಾರದ ಜೊತೆ ಒಡಂಬಡಿಕೆಗೆ ಮೈಕ್ರೋಸಾಪ್ಟ್ ಒಲವು: ಎಂಬಿ ಪಾಟೀಲ
ರಾಜ್ಯ

ಎಐ ಕೌಶಲ ಕುರಿತು ರಾಜ್ಯ ಸರ್ಕಾರದ ಜೊತೆ ಒಡಂಬಡಿಕೆಗೆ ಮೈಕ್ರೋಸಾಪ್ಟ್ ಒಲವು: ಎಂಬಿ ಪಾಟೀಲ

ಮೈಕ್ರೋಸಾಫ್ಟ್ ಕಂಪನಿಯ ಭಾರತ ಮತ್ತು ದಕ್ಷಿಣ ಏಷ್ಯಾದ ಅಧ್ಯಕ್ಷ ಪುನೀತ್ ಚಾಂದೋಕ್ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜೊತೆಗೆ ವಿಚಾರ ವಿನಿಮಯ ನಡೆಸಿದ ಎಂಬಿ ಪಾಟೀಲ್.

ಭಾರತದಲ್ಲಿ ಕುಳಿತು ಅಮೆರಿಕದಲ್ಲಿ ವಂಚನೆ: Amazon-Microsoft ದೂರು, 10 ಕಾಲ್ ಸೆಂಟರ್ ವಿರುದ್ದ ಸಿಬಿಐ ಎಫ್ಐಆರ್!
ವಾಣಿಜ್ಯ

ಭಾರತದಲ್ಲಿ ಕುಳಿತು ಅಮೆರಿಕದಲ್ಲಿ ವಂಚನೆ: Amazon-Microsoft ದೂರು, 10 ಕಾಲ್ ಸೆಂಟರ್ ವಿರುದ್ದ ಸಿಬಿಐ ಎಫ್ಐಆರ್!

ಅಮೆಜಾನ್ ಮತ್ತು ಮೈಕ್ರೋಸಾಫ್ಟ್‌ನ ಗ್ರಾಹಕರಿಗೆ ತಾಂತ್ರಿಕ ಬೆಂಬಲವನ್ನು ನೀಡುವ ಹೆಸರಿನಲ್ಲಿ ಆಕರ್ಷಕ ಕೊಡುಗೆಗಳನ್ನು ನೀಡುವ ಮೂಲಕ ವಂಚಿಸಿದ 10 ಕಾಲ್ ಸೆಂಟರ್ ಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣ ದಾಖಲಿಸಿದೆ.

Microsoft outage: ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ವಿಮಾನಗಳ ರದ್ದು!
ರಾಜ್ಯ

Microsoft outage: ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ವಿಮಾನಗಳ ರದ್ದು!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಆಗಮಿಸುವ 25 ಹಾಗೂ ನಿರ್ಗಮಿಸುವ 28 ವಿಮಾನಗಳು ಸೇರಿದಂತೆ ಒಟ್ಟು 55 ವಿಮಾನಗಳು ರದ್ದುಗೊಂಡಿತ್ತು.

ಮೈಕ್ರೋಸಾಫ್ಟ್ ತಾಂತ್ರಿಕ ಸಮಸ್ಯೆ: ಬೆಂಗಳೂರಿನಲ್ಲಿ 26 ವಿಮಾನಗಳು ರದ್ದು
ರಾಜ್ಯ

ಮೈಕ್ರೋಸಾಫ್ಟ್ ತಾಂತ್ರಿಕ ಸಮಸ್ಯೆ: ಬೆಂಗಳೂರಿನಲ್ಲಿ 26 ವಿಮಾನಗಳು ರದ್ದು

ಮಾನವ ಚಾಲಿತ ಚೆಕ್-ಇನ್‌ಗಳು ಮತ್ತು ಬೋರ್ಡಿಂಗ್ ಪಾಸ್‌ಗಳ ವಿತರಣೆ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ಹಾಗೂ 2 ರಲ್ಲಿ ಸರತಿ ಸಾಲು ನಿಧಾನಗತಿಯಲ್ಲಿತ್ತು.

ಚಾಟ್ ಜಿಪಿಟಿಯ ಮಾಜಿ ಸಿಇಒ ಸ್ಯಾಮ್ ಆಲ್ಟ್ಮನ್ ಮೈಕ್ರೋಸಾಫ್ಟ್ ಸೇರುವ ಸಾಧ್ಯತೆ!
ವಾಣಿಜ್ಯ

ಚಾಟ್ ಜಿಪಿಟಿಯ ಮಾಜಿ ಸಿಇಒ ಸ್ಯಾಮ್ ಆಲ್ಟ್ಮನ್ ಮೈಕ್ರೋಸಾಫ್ಟ್ ಸೇರುವ ಸಾಧ್ಯತೆ!

ಚಾಟ್ ಜಿಪಿಟಿಯಿಂದ ವಜಾಗೊಂಡಿದ್ದ ಸಂಸ್ಥೆಯ ಮಾಜಿ ಸಿಇಒ ಸ್ಯಾಮ್ ಆಲ್ಟ್ಮನ್ ಮೈಕ್ರೋಸಾಫ್ಟ್ ಸೇರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಳಪೆ ಆರ್ಥಿಕತೆ: ಮೈಕ್ರೋಸಾಫ್ಟ್ ನಲ್ಲಿ 10 ಸಾವಿರ ಉದ್ಯೋಗ ಕಡಿತ
ವಾಣಿಜ್ಯ

ಕಳಪೆ ಆರ್ಥಿಕತೆ: ಮೈಕ್ರೋಸಾಫ್ಟ್ ನಲ್ಲಿ 10 ಸಾವಿರ ಉದ್ಯೋಗ ಕಡಿತ

ಕಳಪೆ ಆರ್ಥಿಕತೆ ಕಾರಣದಿಂದ ಟೆಕ್ ದೈತ್ಯ ಮೈಕ್ರೋಸಾಫ್ಟ್ ಮುಂದಿನ ಮಾರ್ಚ್ 31ರ ವೇಳೆಗೆ ಜಾಗತಿಕವಾಗಿ ಶೇ. 5 ರಷ್ಟು ಅಂದರೆ 10,000 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಬುಧವಾರ ಘೋಷಿಸಿದೆ.

ಜಾಗತಿಕ ಆರ್ಥಿಕತೆ ಕುಸಿತ: ಮೈಕ್ರೋಸಾಫ್ಟ್ ನಿಂದ ಇಂದು ಸಾವಿರಾರು ನೌಕರರು ವಜಾ
ವಿದೇಶ

ಜಾಗತಿಕ ಆರ್ಥಿಕತೆ ಕುಸಿತ: ಮೈಕ್ರೋಸಾಫ್ಟ್ ನಿಂದ ಇಂದು ಸಾವಿರಾರು ನೌಕರರು ವಜಾ

ಮೈಕ್ರೋಸಾಫ್ಟ್ ಕಂಪೆನಿ ಹಲವು ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲಿದೆ. ಸಾಫ್ಟ್ ವೇರ್ ದೈತ್ಯ ಕಂಪೆನಿ ಶೇಕಡಾ 5ರಷ್ಟು ನೌಕರರನ್ನು ಅಂದರೆ ಸುಮಾರು 11 ಸಾವಿರ ಮಂದಿ ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ ಎಂದು ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

'ಭಾರತದ ಡಿಜಿಟಲ್ ರೂಪಾಂತರವು ಸ್ಪೂರ್ತಿದಾಯಕವಾಗಿದೆ': ಪ್ರಧಾನಿ ಮೋದಿ ಭೇಟಿ ಮಾಡಿದ ಸತ್ಯ ನಡೆಲ್ಲಾ
ದೇಶ

'ಭಾರತದ ಡಿಜಿಟಲ್ ರೂಪಾಂತರವು ಸ್ಪೂರ್ತಿದಾಯಕವಾಗಿದೆ': ಪ್ರಧಾನಿ ಮೋದಿ ಭೇಟಿ ಮಾಡಿದ ಸತ್ಯ ನಡೆಲ್ಲಾ

ಮೈಕ್ರೋಸಾಫ್ಟ್ ಅಧ್ಯಕ್ಷ ಹಾಗೂ ಸಿಇಒ ಸತ್ಯ ನಡೆಲ್ಲಾ ಇಂದು ಗುರುವಾರ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. ಡಿಜಿಟಲ್ ರೂಪಾಂತರ ಆಧಾರಿತ ಸ್ಥಿರ ಮತ್ತು ಆಂತರಿಕ ಆರ್ಥಿಕ ಬೆಳವಣಿಗೆಯ ಮೇಲೆ ಭಾರತ ಗಮನ ಹರಿಸಿರುವುದು ಸ್ಪೂರ್ತಿದಾಯಕವಾಗಿದೆ ಎಂದು ಸತ್ಯ ನಡೆಲ್ಲಾ ಹೇಳಿದ್ದಾರೆ.