ದೇಶಡೆಹ್ರಾಡೂನ್: ಹಾರಾಟ ಮಧ್ಯೆ ದುರಸ್ತಿ ಹೆಲಿಕಾಪ್ಟರ್ ಕೆಳಗೆ ಬೀಳಿಸಿ ಅನಾಹುತ ತಪ್ಪಿಸಿದ ಪೈಲಟ್, ದೃಶ್ಯ ಸೆರೆ
ಅದೃಷ್ಟವಶಾತ್, ಪೈಲಟ್ನ ಸಮಯ ಪ್ರಜ್ಞೆಯಿಂದ ತ್ವರಿತ ಕ್ರಮದಿಂದಾಗಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ. ದುರಸ್ತಿ ಹೆಲಿಕಾಪ್ಟರ್ ಕ್ರಿಸ್ಟಲ್ ಏವಿಯೇಷನ್ ಕಂಪನಿಗೆ ಸೇರಿದ್ದಾಗಿದೆ.