Mid day meal workers

ಬಿಸಿಯೂಟ ಕಾರ್ಯಕರ್ತೆಯರಿಂದ ಅಹೋರಾತ್ರಿ ಧರಣಿ: ಸಿಐಟಿಯು ರಾಜ್ಯಾಧ್ಯಕ್ಷೆ ಪೊಲೀಸರ ವಶಕ್ಕೆ
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಂದಿನಿಂದ ಅಹೋರಾತ್ರಿ ಧರಣಿ ಆರಂಭಿಸಿರುವ ಬಿಸಿಯೂಟ ಕಾರ್ಯಕರ್ತೆಯರು ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲೇ ಜಮಾಯಿಸಿ ಅಲ್ಲೇ ಸತ್ಯಾಗ್ರಹ ಆರಂಭಿಸಿದ್ದಾರೆ.

5ನೇ ದಿನಕ್ಕೆ ಕಾಲಿಟ್ಟ ಬಿಸಿಯೂಟದ ಸಿಬ್ಬಂದಿ ಧರಣಿ
ಕನಿಷ್ಟ ವೇತನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರು ಮಂಗಳವಾರದಿಂದ ನಡೆಸುತ್ತಿರುವ ಹೋರಾಟ ಐದನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನೆ ಶುಕ್ರವಾರ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ...

