Mid Day Meals

PUC ವಿದ್ಯಾರ್ಥಿಗಳಿಗೂ ಬಿಸಿಯೂಟ ಯೋಜನೆ ವಿಸ್ತರಣೆ?
ರಾಜ್ಯ

PUC ವಿದ್ಯಾರ್ಥಿಗಳಿಗೂ ಬಿಸಿಯೂಟ ಯೋಜನೆ ವಿಸ್ತರಣೆ?

ಮುಂದಿನ ಶೈಕ್ಷಣಿಕ ವರ್ಷದಿಂದ, ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್‌ ಶಾಲೆಯ ಪಿಯುಸಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ಒದಗಿಸುತ್ತೇವೆ.

ಗದಗ: ಮಧ್ಯಾಹ್ನದ ಬಿಸಿಯೂಟದಲ್ಲಿ ಸಿಹಿತಿಂಡಿ, ಈ ಶಾಲೆಯಲ್ಲಿ ಶೇ.100 ರಷ್ಟು ಮಕ್ಕಳ ಹಾಜರಾತಿ!
ರಾಜ್ಯ

ಗದಗ: ಮಧ್ಯಾಹ್ನದ ಬಿಸಿಯೂಟದಲ್ಲಿ ಸಿಹಿತಿಂಡಿ, ಈ ಶಾಲೆಯಲ್ಲಿ ಶೇ.100 ರಷ್ಟು ಮಕ್ಕಳ ಹಾಜರಾತಿ!

ಶಾಲೆಯಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸಲು ಇದೊಂದು ಸಿಹಿ ಸುದ್ದಿಯಾಗಿದೆ. ಗದಗ ಜಿಲ್ಲೆಯ ನರೇಗಲ್ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮಧ್ಯಾಹ್ನದ ಬಿಸಿಯೂಟದಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ತಿನಿಸುಗಳನ್ನು ನೀಡಲಾಗುತ್ತಿದೆ. ಇದರ ಪರಿಣಾಮ ಹಾಜರಾತಿ ಶೇ. 100 ರಷ್ಟಾಗಿದೆ. 

ಕೋಲ್ಕತ್ತಾ: ಬಿಸಿಯೂಟದಲ್ಲಿ ಚಿಕನ್ ಲೆಗ್ ಪೀಸ್ ನಾಪತ್ತೆ, 4 ಗಂಟೆ ಶಿಕ್ಷಕರನ್ನು ಕೂಡಿಹಾಕಿದ ಪೋಷಕರು
ದೇಶ

ಕೋಲ್ಕತ್ತಾ: ಬಿಸಿಯೂಟದಲ್ಲಿ ಚಿಕನ್ ಲೆಗ್ ಪೀಸ್ ನಾಪತ್ತೆ, 4 ಗಂಟೆ ಶಿಕ್ಷಕರನ್ನು ಕೂಡಿಹಾಕಿದ ಪೋಷಕರು

ಗುರುವಾರ ಶಾಲೆಯೊಂದರಲ್ಲಿ ನೀಡಿದ ಮಧ್ಯಾಹ್ನದ ಬಿಸಿಯೂಟದಲ್ಲಿ ಚಿಕನ್ ತುಂಡುಗಳನ್ನು ವಿದ್ಯಾರ್ಥಿಗಳಿಗೆ ಹಾಕಿಲ್ಲ. ಕೋಳಿಯ ಎಲ್ಲಾ ಉತ್ತಮ ಭಾಗಗಳನ್ನು ತಮಗಾಗಿ ಶಿಕ್ಷಕರು ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿರುವ ಘಟನೆ ಮಾಲ್ಡಾ ಜಿಲ್ಲೆಯ ಇಂಗ್ಲಿಷ್‌ಬಜಾರ್ ಪ್ರದೇಶದ ಅಮೃತಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. 

ಮಧ್ಯಾಹ್ನದ ಬಿಸಿಯೂಟದಲ್ಲಿ ಚಿಕನ್, ಹಣ್ಣುಗಳ ಪೂರೈಕೆಗೆ ಪಶ್ಚಿಮ ಬಂಗಾಳ ಸರ್ಕಾರ ನಿರ್ಧಾರ
ದೇಶ

ಮಧ್ಯಾಹ್ನದ ಬಿಸಿಯೂಟದಲ್ಲಿ ಚಿಕನ್, ಹಣ್ಣುಗಳ ಪೂರೈಕೆಗೆ ಪಶ್ಚಿಮ ಬಂಗಾಳ ಸರ್ಕಾರ ನಿರ್ಧಾರ

ಇದೇ ತಿಂಗಳ 23 ರಿಂದ ಮುಂದಿನ ನಾಲ್ಕು ತಿಂಗಳವರೆಗೂ ಮಧ್ಯಾಹ್ನದ ಬಿಸಿಯೂಟದಲ್ಲಿ ಚಿಕನ್ ಮತ್ತು ಹಣ್ಣಗಳನ್ನು ಪೂರೈಸಲು ಪಶ್ಚಿಮ ಬಂಗಾಳ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಸರ್ಕಾರ ರೂ.371 ಕೋಟಿ ರೂ. ಹಂಚಿಕೆ ಮಾಡಿದೆ.

ಎಣ್ಣೆ, ಬೇಳೆ, ತರಕಾರಿ ಬೆಲೆ ಗಗನಕ್ಕೆ: ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲು ಸಿಬ್ಬಂದಿಗೆ 'ವರಿ'!
ರಾಜ್ಯ

ಎಣ್ಣೆ, ಬೇಳೆ, ತರಕಾರಿ ಬೆಲೆ ಗಗನಕ್ಕೆ: ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲು ಸಿಬ್ಬಂದಿಗೆ 'ವರಿ'!

ಕೋವಿಡ್ ಸಾಂಕ್ರಾಮಿಕದಿಂದಾಗಿ 18 ತಿಂಗಳ ನಂತರ ಶಾಲೆಗಳು ಮತ್ತೆ ಆರಂಭವಾಗಿವೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ನೂರಕ್ಕೆ ನೂರರಷ್ಟು ಹಾಜರಾಗುತ್ತಿದ್ದಾರೆ.

'ಬಾಲ್ಯದಿಂದ ಮಾಂಸಹಾರಿಗಳಾದರೇ ಮುಂದೆ ಮನುಷ್ಯರನ್ನೆ ತಿನ್ನಬೇಕಾಗುತ್ತೆ' 
ದೇಶ

'ಬಾಲ್ಯದಿಂದ ಮಾಂಸಹಾರಿಗಳಾದರೇ ಮುಂದೆ ಮನುಷ್ಯರನ್ನೆ ತಿನ್ನಬೇಕಾಗುತ್ತೆ' 

ನಾವು ಬಾಲ್ಯದಿಂದಲೇ ಮಾಂಸಾಹಾರಿಗಳಾದರೇ ಮುಂದೊಂದು ದಿನ ಮನುಷ್ಯರನ್ನೆ ತಿನ್ನಬೇಕಾಗುತ್ತದೆ ಎಂದು ಬಿಜೆಪಿ ಮುಖಂಡ ಗೋಪಾಲ್ ಭಾರ್ಗವ್ ಹೇಳಿದ್ದಾರೆ.

ಬಾಗಲಕೋಟೆ: ಶಾಲಾಮಕ್ಕಳಿಗಿನ್ನು ಸಿಗಲಿದೆ ನಿತ್ಯ ವಿಭಿನ್ನ ಆಹಾರ!
ರಾಜ್ಯ

ಬಾಗಲಕೋಟೆ: ಶಾಲಾಮಕ್ಕಳಿಗಿನ್ನು ಸಿಗಲಿದೆ ನಿತ್ಯ ವಿಭಿನ್ನ ಆಹಾರ!

ನಿತ್ಯವೂ ಅನ್ನ, ಸಾಂಬಾರ್ ಎಂದು ಏಕತಾನತೆಯಿಂದ ಕೊರಗುತ್ತಿದ್ದ ಮಕ್ಕಳಿಗೆ ಇನ್ನು ಮುಂದೆ ನಿತ್ಯವೂ ವಿಭಿನ್ನ ರೀತಿಯ ಆಹಾರ ವ್ಯವಸ್ಥೆ ಮಾಡಲು ಬಾಗಲಕೋಟೆ ಜಿಲ್ಲಾ ಪಂಚಾಯಿತಿ ವಿನೂತನ ಯೋಜನೆ ಅನುಷ್ಠಾನಕ್ಕೆ ಮುಂದಾಗಿದೆ.

ಭುವನೇಶ್ವರ: ಮಧ್ಯಾಹ್ನದ ಬಿಸಿಯೂಟ ಸೇವಿಸಿದ 50 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
ದೇಶ

ಭುವನೇಶ್ವರ: ಮಧ್ಯಾಹ್ನದ ಬಿಸಿಯೂಟ ಸೇವಿಸಿದ 50 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಒಡಿಶಾದ ಮಲ್ಕಾಂಗರಿ ಜಿಲ್ಲೆಯ 50 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿ ಊಟ ಸೇವಿಸಿದ ಬಳಿಕ ಅನಾರೋಗ್ಯದಿಂದ ಬಳಲುತ್ತಿದ್ದಾರೆ.

ಏರಿದ ತಾಪಮಾನ: ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಬೇಡವೆಂದ ಪೋಷಕರು
ರಾಜ್ಯ

ಏರಿದ ತಾಪಮಾನ: ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಬೇಡವೆಂದ ಪೋಷಕರು

ಸುಡು ಬಿಸಿಲಿನ ಬೇಗೆಗೆ ಬಳಲಿ ಬೆಂಡಾಗಿರುವ ಹಲವು ವಿದ್ಯಾರ್ಥಿಗಳು ಶಾಲೆಗಳಲ್ಲಿ ನೀಡುವ ಮಧ್ಯಾಹ್ನದ ಬಿಸಿಯೂಟ ಪಡೆಯಲು...