ದೇಶಬಿಹಾರ: ಪೂರ್ವ ಚಂಪಾರಣ್ನಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ 150 ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಸುಮಾರು 150 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಜಿಲ್ಲೆಯ ನರ್ವಾಲ್-ಬರ್ವಾಲ್ ಪಂಚಾಯತ್ನ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.