ರಾಜ್ಯ9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ: ಕಲ್ಯಾಣ ಕರ್ನಾಟಕ ಮಂಡಳಿಗೆ ಪ್ರಸ್ತಾವನೆ
ಡಿಸೆಂಬರ್ 10 ರಂದು ವಿಧಾನಪರಿಷತ್ ಚುನಾವಣೆ ನಡೆಯಲಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಜಿಲ್ಲೆಗಳ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳನ್ನು ಮೊಟ್ಟೆ ವಿತರಿಸುವ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಸೇರಿಸುವ ಪ್ರಸ್ತಾವನೆ ಮತ್ತಷ್ಟು ವಿಳಂಬವಾಗಲಿದೆ