ರಾಜ್ಯ4ನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ಸಿಬ್ಬಂದಿಗಳ ಮುಷ್ಕರ, ಕ್ಯಾರೇ ಎನ್ನದ ಸರ್ಕಾರ
ವೇತನ ಹೆಚ್ಚಳ, ಉದ್ಯೋಗ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಸಿ ಬಿಸಿಯೂಟ ತಯಾರಿಕಾ ಸಿಬ್ಬಂದಿಗಳು ನಡೆಸುತ್ತಿರುವ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಸಿಬ್ಬಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.