ಕ್ರಿಕೆಟ್IPL 2026: ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸುತ್ತಲೇ ಅಸಭ್ಯ ವರ್ತನೆ ತೋರಿದ ಸ್ಟಾರ್ ಬ್ಯಾಟರ್ Tim David; ಬಿಸಿಸಿಐ ಕೆಂಗಣ್ಣು!
ರಾಯ್ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಕ್ರಿಕೆಟ್ ಮೈದಾನದಲ್ಲಿ ನಡೆದ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯ ಅತ್ಯಂತ ರೋಚಕತೆಯಿಂದ ಕೂಡಿತ್ತು.