ಕ್ರಿಕೆಟ್ಪಂತ್ ಗೆ 5 ಅಥವಾ 6ನೇ ಕ್ರಮಾಂಕ ನೀಡಿ: ವಿವಿಎಸ್ ಲಕ್ಷ್ಮಣ್
ನಾಲ್ಕನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಯಶ ಸಾಧಿಸುವಲ್ಲಿ ವಿಫಲರಾಗಿದ್ದಾರೆ. ಹಾಗಾಗಿ ಅವರನ್ನು ಮೊದಲಿನಂತೆ ಕೆಳ ಕ್ರಮಾಂಕದಲ್ಲಿ ಸ್ವತಂತ್ರವಾಗಿ ಆಡಲು ಬಿಡಿ ಎಂದು ಟೀಂ ಇಂಡಿಯಾದ ಮಾಜಿ ಬ್ಯಾಟ್ಸ್ ಮನ್ ವಿವಿಎಸ್ ಲಕ್ಷ್ಮಣ್ ಸಲಹೆ ನೀಡಿದ್ದಾರೆ.