ಕ್ರಿಕೆಟ್ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿ: ಇಶಾನ್ ಕಿಶಾನ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಸಾಧ್ಯತೆ
ನಾಳೆಯಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಇಶಾನ್ ಕಿಶಾನ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸಾಧ್ಯತೆಯಿದೆ. ಏಕದಿನ ಪಂದ್ಯಗಳಲ್ಲಿ ದ್ವಿಶತಕದ ಸಾಧನೆ ಹೊಂದಿದ್ದರೂ ಇಶಾನ್ ಕಿಶಾನ್ ಅವರನ್ನು ಶ್ರೀಲಂಕಾ ವಿರುದ್ಧದ ಸರಣಿಯಿಂದ ಹೊರಗಿಡಲಾಗಿತ್ತು.