midhun mukundan

ಹರಿಹರನಿಗೆ ಸಂಗೀತದಾಭಿಷೇಕ: 'ಗರುಡ ಗಮನ ವೃಷಭ ವಾಹನ' ಸಂಗೀತ ನಿರ್ದೇಶಕ ಮಿದುನ್ ಮುಕುಂದನ್ ಸಂದರ್ಶನ
ಸಿನಿಮಾದಲ್ಲಿ ಕೇಳಿಬರುವ ಒಂದು ನಿಟ್ಟುಸಿರು ಕೂಡಾ ಸಿನಿಮಾ ಕಟ್ಟಿಕೊಡುವ ವಿನೂತನ ಅನುಭವದ ಭಾಗವೇ ಆಗಿದೆ. ಹೀಗಾಗಿ ಹಿನ್ನೆಲೆ ಸಂಗೀತ ಎನ್ನುವುದು ಸಿನಿಮಾದ ಕಥೆಯಿಂದಲೇ ಪ್ರಭಾವಕ್ಕೊಳಪಡುತ್ತದೆ.

ಗರುಡ ಗಮನ ವೃಷಭ ವಾಹನ ಸಿನಿಮಾಗೆ ಸಂಗೀತ ನೀಡುವುದು ಸವಾಲಾಗಿತ್ತು: ಮಿದುನ್ ಮುಕುಂದನ್
ಮಿದುನ್ ಮುಕುಂದನ್ ಅವರಿಗೆ ಗರುಡ ಗಮನ ವೃಷಭ ವಾಹನ (GGVV) ಸಿನಿಮಾ 11ನೇ ಸಿನಿಮಾ. ಸಿನಿಮಾ ನಿರ್ದೇಶಿಸಿ ನಟಿಸಿರುವ ರಾಜ್ ಬಿ. ಶೆಟ್ಟಿ ಅವರ ಜೊತೆ ಈ ಹಿಂದೆ ಒಂದು ಮೊಟ್ಟೆಯ ಕಥೆ ಸಿನಿಮಾದಲ್ಲಿ ಸಂಗೀತ ನಿರ್ದೇಶನ ಮಾಡಿದ್ದರು.

