ರಾಜ್ಯಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು
ರಾಜಧಾನಿ ಬೆಂಗಳೂರಿನಲ್ಲಿ ಮಧ್ಯರಾತ್ರಿ ಪೊಲೀಸರ ಬಂದೂಕು ಸದ್ದು ಮಾಡಿದೆ. ಸೋಮಸುಂಡ್ರಪಾಳ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಮಾರಕಾಸ್ತ್ರ ಹಿಡಿದುಕೊಂಡು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ.