midterm polls

ಜೆಡಿಯು ಮಹತ್ವದ ವಿಭಜನೆಯತ್ತ ಸಾಗಿದೆ, ಬಿಹಾರದಲ್ಲಿ ಮಧ್ಯಂತರ ಚುನಾವಣೆಯ ಸಾಧ್ಯತೆ: ಚಿರಾಗ್ ಪಾಸ್ವಾನ್
ಪ್ರಸ್ತುತ ಬಿಹಾರದಾದ್ಯಂತ ಆಶೀರ್ವಾದ್ ಯಾತ್ರೆ ನಡೆಸುತ್ತಿರುವ ಜಮುಯಿ ಎಲ್ ಜಿಪಿ ಸಂಸದ ಚಿರಾಗ್ ಪಾಸ್ವಾನ್, ಶುಕ್ರವಾರ ಜೆಡಿಯುನಲ್ಲಿ ದೊಡ್ಡ ವಿಘಟನೆ ಯಾಗಲಿದ್ದು, ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ಪತನವಾಗಿ ರಾಜ್ಯದಲ್ಲಿ ಮಧ್ಯಕಾಲೀನ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಯಡಿಯೂರಪ್ಪ ಸರ್ಕಾರ ಶೀಘ್ರವೇ ಪತನ: ರಾಜ್ಯದಲ್ಲಿ ಮಧ್ಯಂತರ ಚುನಾವಣೆ: ಟಿ.ಬಿ. ಜಯಚಂದ್ರ
ರಾಜ್ಯದಲ್ಲಿ ಅಸ್ಥಿತ್ವದಲ್ಲಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪತನಗೊಳ್ಳಲಿದ್ದು, ಶೀಘ್ರವೇ ಮಧ್ಯಂತರ ಚುನಾವಣೆ ಎದುರಾಗಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಟಿಬಿ ಜಯಚಂದ್ರ ಹೇಳಿದ್ದಾರೆ.

ವಿಧಾನಸಭೆಗೆ ಮಧ್ಯಂತರ ಚುನಾವಣೆ ಶತಸಿದ್ಧ, ಜೆಡಿಎಸ್ ಏಕಾಂಗಿ ಸ್ಪರ್ಧೆ: ಎಚ್ ಡಿ ದೇವೇಗೌಡ
ಉಪ ಚುನಾವಣೆಗೆ ಕಾಂಗ್ರೆಸ್ ಜೊತೆ ಮೈತ್ರಿಮಾಡಿಕೊಳ್ಳಲು ಪ್ರಯತ್ನ ನಡೆಸುತ್ತಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು, ವಿಧಾನಸಭೆ ಮಧ್ಯಂತರ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಸೋಮವಾರ ಹೇಳಿದ್ದಾರೆ.

