ಕಳೆದ ವಾರ ಸೀಸನ್ ಕೊನೆಯ ಕಿಚ್ಚನ ಚಪ್ಪಾಳೆ ಪಡೆದಿದ್ದ ಧ್ರುವಂತ್ ಮನೆಯಿಂದ ಮಿಡ್ ವೀಕ್ ಎಲಿಮಿನೇಟ್ ಆಗಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.