Migrant workers death

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಉಗ್ರರಿಂದ ವಲಸೆ ಕಾರ್ಮಿಕನ ಹತ್ಯೆ
ಜಮ್ಮು-ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಸೋದನಾರ ಸುಂಬಲ್ ಎಂಬ ಪ್ರದೇಶದಲ್ಲಿ ಕಳೆದ ಮಧ್ಯರಾತ್ರಿ ನಸುಕಿನ ಜಾವ ಉಗ್ರಗಾಮಿಗಳು ಬಿಹಾರ ಮೂಲದ ಕಾರ್ಮಿಕನ ಮೇಲೆ ಗುಂಡಿನ ದಾಳಿ ನಡೆಸಿದ್ದು ಘಟನೆಯಲ್ಲಿ ತೀವ್ರ ಗಾಯಗೊಂಡ ಕಾರ್ಮಿಕ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಲಸೆ ಕಾರ್ಮಿಕರ ಬಗ್ಗೆ ಜವಾಬ್ದಾರಿಯಿಂದ ವರ್ತಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಸಿಎಂಗೆ ಮಾಯಾವತಿ ಆಗ್ರಹ
ಉತ್ತರ ಪ್ರದೇಶದ ಔರೈಯಾ ಬಳಿ ಶನಿವಾರ ನಸುಕಿನ ಜಾವ ಟ್ರಕ್ ಗಳು ಮುಖಾಮುಖಿ ಡಿಕ್ಕಿಯಾಗಿ 24 ಮಂದಿ ವಲಸೆ ಕಾರ್ಮಿಕರು ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಬಿಎಸ್ ಪಿ ನಾಯಕಿ ಮಾಯಾವತಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

